LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Bmtc ಕಚೇರಿಯಲ್ಲಿ ಗಣರಾಜ್ಯೋತ್ಸವದ ಆಚರಣೆ

ಬೆಂಗಳೂರು:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ಮಾಡಲಾಯಿತು.

ಈ ದಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 75 ನೇ ಗಣರಾಜ್ಯೋತ್ಸವದ ಆಚರಣೆಯನ್ನು ಸರಳವಾಗಿ ಆಚರಿಸಲಾಯಿತು.ಗಣರಾಜ್ಯೋತ್ಸವದ ಅಂಗವಾಗಿ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್.ಆರ್. ಭಾ.ಆ.ಸೇ ರವರು ಧ್ವಜಾರೋಹಣ  ನೆರವೇರಿಸಿದರು.

ಮುಂದುವರೆದು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಂಸ್ಥೆಯ ನಿರ್ದೇಶಕರು (ಭದ್ರತಾ &ಜಾಗೃತ )ರವರಾದ. ಕಲಾ ಕೃಷ್ಣಸ್ವಾಮಿ ಭಾಪೋಸೇ ಹಾಗೂ ನಿರ್ದೇಶಕರು ಮಾಹಿತಿ ಮತ್ತು ತಂತ್ರಜ್ಞಾನ ರವರಾದ ಶಿಲ್ಪ.M.ಭಾಆಸೇ. ರವರು, ಮಹತ್ಮ ಗಾಂಧೀಜಿ ಡಾ. ಬಿ ಆರ್.ಅಂಬೇಡ್ಕರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ರವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.

ವ್ಯವಸ್ಥಾಪಕ ನಿರ್ದೇಶಕರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಗಣತಂತ್ರ ದಿವಸದ ಆಚರಣೆ 77 ವರ್ಷಗಳಿಂದ ಆಚರಿಸಿಕೊಂಡು ಬಂದಿದ್ದೇವೆ, ಬೆಂಗಳೂರು ನಗರ ಸಾರಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರಿಗೂ ಶುಭಾಶಯಗಳನ್ನು ತಿಳಿಸಿದರು. ವರ್ಷದ ಮೊದಲ ರಾಷ್ಟ್ರೀಯ ಹಬ್ಬವಾಗಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್