
ನ್ಯಾಯಲಯವು ಈ ಆರೋಪಿತನ ಪತ್ತೆ ಮತ್ತು ಸ್ಥಿರಾಸ್ಥಿಯ ಮಾಹಿತಿ ಬಗ್ಗೆ ಪ್ರಕ್ಲೋಮೇಶನ್ ಹೊರಡಿಸಿದ್ದು, ಈ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ

Get latest news updates delivered straight to your WhatsApp.