LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?

ಬಿಗ್ ಬಾಸ್  ಮನೆಯೊಳಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ರಿಷಾ ಗೌಡ ಇದೀಗ ಸಿಕ್ಕಾಪಟ್ಟೆ ವೈಲ್ಡ್ ಆಗಿದ್ದಾರೆ. ಗಿಲ್ಲಿ ನಟ ಜೊತೆ ರಿಷಾ ಗೌಡ ಜೋರಾಗಿ ಜಗಳ ಆಡಿದ್ದಾರೆ.

ಅಷ್ಟೇ ಅಲ್ಲ, ಸಿಟ್ಟಿನಲ್ಲಿ ಗಿಲ್ಲಿ ನಟನಿಗೆ ಹೊಡೆದಿದ್ದಾರೆ, ತಳ್ಳಿದ್ದಾರೆ. ‘ಬಿಗ್ ಬಾಸ್’ ರೂಲ್ಸ್‌ ಪ್ರಕಾರ, ಯಾರೂ ಯಾರ ಮೇಲೂ ಕೈಮಾಡುವಂತಿಲ್ಲ. ಈ ನಿಯಮದ ಅನುಸಾರ ರಿಷಾ ಎಲಿಮಿನೇಟ್ ಆಗ್ತಾರಾ? ರಿಷಾ ಅವರ ಬಳಿ ಬಕೆಟ್ ಕೊಡುವಂತೆ ಗಿಲ್ಲಿ ಅವರು ಬಾತ್​ರೂಂನಲ್ಲಿ ಮನವಿ ಮಾಡಿದ್ದಾರೆ.

ಆದರೆ, ರಿಷಾ ಇದಕ್ಕೆ ಬಗ್ಗಲಿಲ್ಲ. ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ ಎಂದು ಹೊರಟ ಗಿಲ್ಲಿ ಅವರು, ರಿಷಾ ಅವರ ಬಟ್ಟೆಯನ್ನು ತಂದು ಬಾತ್​ರೂಂ ಹೊರ ಭಾಗದಲ್ಲಿರುವ ನೆಲದ ಮೇಲೆ ಹಾಕಿದ್ದಾರೆ.

ಇದು ರಿಷಾ ಕೋಪಕ್ಕೆ ಕಾರಣ ಆಗಿದೆ. ‘ಗಿಲ್ಲಿ’ ಎಂದು ಕೂಗುತ್ತಾ ಬಂದ ಅವರು, ಗಿಲ್ಲಿಗೆ ಹೊಡೆದಿದ್ದಾರೆ.   ಇಷ್ಟಕ್ಕೆ ರಿಷಾ ನಿಲ್ಲಲಿಲ್ಲ. ರಿಷಾ ಅವರು ಗಿಲ್ಲಿ ಮೇಲೆ ಕೂಗಾಡಿದ್ದಾರೆ. ಗಿಲ್ಲಿ ಬಟ್ಟೆಗಳನ್ನೆಲ್ಲ ಎತ್ತಿ ಬೀಸಾಕಿದ್ದಾರೆ. ಸೂಟ್​ಕೇಸ್​ನ ಒದ್ದಿದ್ದಾರೆ ಆ ಬಳಿಕ ಗಿಲ್ಲಿಯನ್ನು ತಳ್ಳಿದ್ದಾರೆ.

ರಿಷಾ ಮಾಡಿದ್ದು ಬಿಗ್ ಬಾಸ್ ಮೂಲ ನಿಯಮಗಳಿಗೆ ವಿರುದ್ಧವಾಗಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026