LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರ್ ನಲ್ಲಿ ಒಂದು ಕೋಟಿ ರೂ.ಪತ್ತೆ..!

ಕಾರವಾರ: ರಾಷ್ಟ್ರೀಯ ಹೆದ್ದಾರಿ 63ರಲ್ಲಿ ರಾಮನಗುಳಿ ಬಳಿ ನಿಲ್ಲಿಸಿದ್ದ ಕಾರ್ ನಲ್ಲಿ ಒಂದು ಕೋಟಿ ರೂ. ಪತ್ತೆಯಾಗಿದೆ. ಕಾರ್ ನಲ್ಲಿ ಯಾರು ಇರಲಿಲ್ಲ ಎನ್ನಲಾಗಿದೆ.


ಯಲ್ಲಾಪುರ ಅಂಕೋಲಾ ನಡುವಿನ ಹೆದ್ದಾರಿಯಲ್ಲಿ ರಾಮನಗುಳಿ ಗ್ರಾಮ ಇದೆ. ಇಲ್ಲಿ ಮಂಗಳವಾರ ಸಂಜೆ ನಿರ್ಜನ ಪ್ರದೇಶದಲ್ಲಿ ಯಾರು ಕಾರು ನಿಲ್ಲಿಸಿ ಹೋದರು ಎಂಬುದು ಬೆಳಕಿಗೆ ಬರಬೇಕಿದೆ.‌ ಕಾರ್ ಗೆ ಹಾಕಿದ ನಂಬರ್ ಪ್ಲೇಟ್ ಫೇಕ್ ಎಂದು ಗೊತ್ತಾಗಿದೆ.


ಅಂಕೋಲಾ ದಿಂದ ಬಂದ ಪೊಲೀಸರು ಕಾರ್ ನ್ನು ವಶಕ್ಕೆ ಪಡೆದು ಅದರಲ್ಲಿನ ಒಂದು ಕೋಟಿ ವಶಪಡಿಸಿಕೊಂಡಿದ್ದಾರೆ.


ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಕಾರ್ ಮಂಗಳೂರು ಮೂಲದವರದ್ದು ಎಂದು ಇದೀಗ ತನಿಖೆಯಿಂದ ಬೆಳಕಿಗೆ ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಲವ್ ಜಿಹಾದ್ ಆರೋಪಿ ಅರೆಸ್ಟ್ಪ್ರಧಾನಿ ಮೋದಿ ವಿರುದ್ಧ ಹತ್ಯೆ ಸಂಚು? - ವೈರಲ್ ಆಗುತ್ತಿರುವ ನಿಗೂಢ ವರದಿಗಳು!ಐಎಎಸ್ ಆಯುಷಿ ದಬಾಸ್ ಯಶಸ್ಸಿನ ಕಥನನಿಮ್ಮ ಏಳಿಗೆ ಪ್ರಗತಿ ಸಹಿಸದ ಶತ್ರುಗಳಿಗೆ ಅಷ್ಟಮಂಡಲ ಹಾಕುವ ಕಪ್ಪು ಕವಡೆಗಳಿಂದ ಶತ್ರುನಾಶ ಸರಳ ತಂತ್ರ ಮಾಡಬಹುದು!ಕೆ.ಎಲ್.ಇ. ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ.!ಡಿಸೆಂಬರ್ ಅಥವಾ ಮಾರ್ಚ್‍ನಲ್ಲಿ ರಾಷ್ಟ್ರಮಟ್ಟದ: ಖೋ ಖೋ ಪಂದ್ಯಾವಳಿ: ದಿನೇಶ್ ಕೆ.ಶೆಟ್ಟಿವಚನ.: -ನಗೆಯ ಮಾರಿತಂದೆಪ್ರಚೋದನಕಾರಿ ಹೇಳಿಕೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್.!