LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆ

ಕೇಂದ್ರ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ಸಣ್ಣ ಪ್ರಮಾಣದ ಜಮೀನು ಹೊಂದಿರುವ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಹೌದು, ಕೇಂದ್ರವು ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸಲು ರೈತ ಸಿರಿ ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆಯಡಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು & ರಸಗೊಬ್ಬರ ಕೊಳ್ಳಲು ಕೇಂದ್ರ ಸರ್ಕಾರವು 10,000 ರೂ. ನೀಡುತ್ತಿದೆ.

ಅಷ್ಟೇ ಅಲ್ಲದೇ ಈ ಯೋಜನೆಯಡಿ ಸಿರಿಧಾನ್ಯ ಬೆಳೆಗಳ ವಿಸ್ತೀರ್ಣ ಹೆಚ್ಚಿಸಲು ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಅನುದಾನವನ್ನು ರಸೈತರ ಖಾತೆಗೆ ನೇರ ಜಮ ಮಾಡುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಲ್ಮಾನ್ ಖಾನ್ ವಿರುದ್ಧದ ‘ಭಯೋತ್ಪಾದಕ’ ವದಂತಿ ಸುಳ್ಳು - ಪಾಕಿಸ್ತಾನ ಸರ್ಕಾರದ ಅಧಿಕೃತ ಸ್ಪಷ್ಟನೆ!ಆಭರಣ ಪ್ರಿಯರು ಫುಲ್​ ಖುಷ್… ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ‘ಮೊಂಥಾ’ ಚಂಡಮಾರುತ - ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು‘ಭಾರತದಲ್ಲಿ ಸ್ವತಂತ್ರವಾಗಿ ಧೈರ್ಯದಿಂದ ಬದುಕುತ್ತಿದ್ದೇನೆ., ಬಾಂಗ್ಲಾದೇಶಕ್ಕೆ ಬರಲ್ಲ” – ಶೇಖ್ ಹಸೀನಾ7565 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಿ ಅರ್ಜಿಐಎಎಸ್‌ ತಹಸಿನ್ ಬಾನು ದವಡಿ ಸ್ಪೂರ್ತಿದಾಯಕ ಕಥನಮಾಟಮಂತ್ರದ ಅಪಾಯ ಹೆಚ್ಚು! ತಪ್ಪದೇ ಪಾಲಿಸಬೇಕಾದ 7 ನಿಯಮಗಳಿವುಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಪೊಲೀಸರ ಬಲೆಗೆ.!ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್.!ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ : ಅರ್ಜಿ ಆಹ್ವಾನ