ಎಸ್.ಆನಂದ್‍ಗೆ ಪಿಹೆಚ್‍ಡಿ ಪದವಿ
ಚಿತ್ರದುರ್ಗ: ನಗರದ ಚಂದ್ರವಳ್ಳಿ ಎಸ್‍ಜೆಎಂ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್.ಆನಂದ್ ಅವರಿಗೆ ಸಮಾಜಶಾಸ್ತ್ರ ವಿಷಯದಲ್ಲಿ ದ್ರಾವಿಡಿಯನ್ ವಿಶ್ವವಿದ್ಯಾಲಯ ಪಿಹೆಚ್‍ಡಿ ಪದವಿ ನೀಡಿದೆ.
ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯ ಸಹ್ಯಾದ್ರಿ ಕಲಾ ಕಾಲೇಜು ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಎಂ.ಪೂರ್ವಚಾರ್ ಮಾರ್ಗದರ್ಶನದಲ್ಲಿ “ಚಿತ್ರದುರ್ಗ ಮುರುಘಾಮಠದ ಜಾತ್ಯಾತೀತ ತತ್ವಗಳ ಒಂದು ಸಮಾಜಶಾಸ್ತ್ರೀಯ ಅಧ್ಯಯನ” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ದ್ರಾವಿಡಿಯನ್ ವಿಶ್ವವಿದ್ಯಾಲಯ ಪಿಹೆಚ್‍ಡಿ ಪದವಿ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.