LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮದುವೆ ವದಂತಿಗೆ ತೆರೆ ಎಳೆದ ಸ್ಯಾಂಡಲ್‌ವುಡ್ ನಟಿ ರಮ್ಯಾ

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಮೋಹಕತಾರೆ ರಮ್ಯಾ ಅವರ ಮದುವೆ ವಿಚಾರ ಆಗಾಗ ಮುನ್ನಲೆಗೆ ಬರುತ್ತಲೇ ಇರುತ್ತದೆ. ಇತ್ತೀಚೆಗೆ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಇದೀಗ ಮದುವೆ ವದಂತಿಗೆ ಸ್ವತಃ ರಮ್ಯಾ ತೆರೆ ಎಳೆದಿದ್ದಾರೆ.

ಕೈಯಲ್ಲಿರುವ ರಿಂಗ್ ಟ್ರೋಲ್ ಆಗಿರುವ ವಿಚಾರವಾಗಿ ನಟಿ ಮಾತನಾಡಿ, ಸದ್ಯಕ್ಕೆ ಮದುವೆ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ನನ್ನ ರಿಂಗ್ ಯಾಕೆ ಟ್ರೋಲ್ ಆಗ್ತಿದೆ ಎಂದಿದ್ದಾರೆ. ನಾನು ಮದುವೆ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಸಿಹಿ ಊಟ ಹಾಕಿಸಬೇಕು ಅಂದರೆ ಮದುವೆನೇ ಆಗಬೇಕಿಲ್ಲ ಎಂದಿದ್ದಾರೆ.

ಇತ್ತೀಚೆಗೆ ರಕ್ಷಿತಾ ಸಹೋದರ ರಾಣಾ ಮದುವೆಗೆ ರಮ್ಯಾ ಬಂದಿದ್ದರು. ಆಗ ರಕ್ಷಿತಾಗೆ ತಮ್ಮ ಕೈಬೆರಳಿಗೆ ಧರಿಸಿದ ರಿಂಗ್ ತೋರಿಸಿದ್ದರು. ಈ ವೇಳೆ, ರಿಂಗ್ ನೋಡಿ ರಕ್ಷಿತಾ ಸ್ಮೈಲ್ ಮಾಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಹೀಗಾಗಿ ಇದು ರಮ್ಯಾ ಅವರ ಮದುವೆ ವದಂತಿಗೆ ಪುಷ್ಠಿ ನೀಡಿದಂತಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶುಕ್ರವಾರದಂದು ಕುಬೇರನ ಈ ಮಂತ್ರ ಪಠಿಸಿ, ನಿಮ್ಮ ಎಲ್ಲಾ ಕಷ್ಟ, ಸಮಸ್ಯೆಗಳು ಪರಿಹಾರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 26-12-2025.!ಇಂದಿನ ವಚನ :- --ಎಚ್ಚರಿಕೆ ಕಾಯಕದ ಮುಕ್ತನಾಥಯ್ಯ ಅವರದು.!ಒಡಿಶಾದಲ್ಲಿ ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ; ಐವರು ನಕ್ಸಲರು ಹತ್ಯೆಡಿ.26ರಂದು ಉಡುಪಿಯ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆಮಾರುಕಟ್ಟೆಗೆ ಬಂದಿದೆ ನಕಲಿ ಶುಂಠಿ. ಅಸಲಿ ಅಂತಾ ಹೇಗೆ ಗುರುತಿಸುವುದು?ಚಿತ್ರದುರ್ಗ ಬಸ್‌ ದುರಂತ: ಗೋಕರ್ಣಕ್ಕೆ ಹೊರಟಿದ್ದ ಮೂವರು ಸ್ನೇಹಿತೆಯರು ಅಪಾಯದಿಂದ ಪಾರುಕ್ಯಾಥೆಡ್ರಲ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿಚಿತ್ರದುರ್ಗ ಭೀಕರ ಬಸ್ ಅಪಘಾತ: ಟೆಕ್ಕಿ ಯುವತಿಯರಿಬ್ಬರು ಕಣ್ಮರೆಜಾತಕದಲ್ಲಿ ಪಾಪ ಗ್ರಹಗಳಾದ ರಾಹು ಕೇತು ಕುಜ ಶನಿಯಿಂದ ಮದುವೆ ಕಾರ್ಯಗಳಲ್ಲಿ ವಿಘ್ನ ಸಂತಾನ ಸಮಸ್ಯೆ ಕಂಕಣ ದೋಷಕ್ಕೆ ಮಾಂಗಲ್ಯ ದೋಷಕ್ಕೆ ಕಾರಣವಾಗುತ್ತೀರಿ ಎಚ್ಚರ ?