ಬೆಳಗಾವಿ :
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯವು ಸಂಗೀತಾ ತೋಲಗಿ ಅವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಕಿತ್ತೂರಿನ ಕಿ.ನಾ.ವಿ.ವ ಸಂಘದ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಾಣಿಜ್ಯಶಾಸ್ತ್ರದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಂಗೀತಾ ತೋಲಗಿ ಅವರು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಧ್ಯಾಪಕಿ ಡಾ.ಕೆ.ಎಸ್.ಸರಳಾ ಅವರ ಮಾರ್ಗದರ್ಶನದಲ್ಲಿ "ಭಾರತೀಯ ವಾಣಿಜ್ಯ ಬ್ಯಾಂಕುಗಳ ದಕ್ಷತೆಯ ಮೇಲೆ ವಿಲೀನಗಳು ಮತ್ತು ಸ್ವಾಧೀನ ನಿರ್ಧಾರಗಳ ಪ್ರಭಾವ" ಎಂಬ ವಿಷಯದ ಮೇಲೆ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.