LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

RBI ನ ನೂತನ ಗವರ್ನರ್ ಸಂಜಯ್ ಮಲ್ಹೋತ್ರಾ ನೇಮಕ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ಡಿಸೆಂಬರ್ 11ರಿಂದ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿ.14 ರಂದು ಗುರುವಾಯನಕೆರೆಯಲ್ಲಿ “ಯಕ್ಷ ಸಂಭ್ರಮ”

ಕ್ಯಾಬಿನೆಟ್ ನೇಮಕಾತಿ ಸಮಿತಿಯು ಕಂದಾಯ ಕಾರ್ಯದರ್ಶಿಯಾಗಿದ್ದ ಸಂಜಯ್ ಮಲ್ಹೋತ್ರಾ ರಾಜಸ್ಥಾನ ಕೇಡರ್‌ನ 1990ನೇ ಬ್ಯಾಚ್‌ ನ ಐಎಎಸ್ ಅಧಿಕಾರಿ.

ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದ ಶಕ್ತಿಕಾಂತ್ ದಾಸ್ ಅವರ ಸ್ಥಾನಕ್ಕೆ ಇವರು ನೇಮಕಗೊಂಡಿದ್ದಾರೆ.ಸಂಜಯ್ ಮಲ್ಹೋತ್ರಾ ಅವರು ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST