LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುಪ್ರೀಂಕೋರ್ಟ್ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕರಿಸಿದ್ದಾರ.!

ನವದೆಹಲಿ;  ಸುಪ್ರೀಂಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅವರು ಪ್ರಮಾಣ ವಚನದ ಸ್ವೀಕರಿಸಿದ್ದಾರೆ. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದ್ದಾರೆ.

ಭಾನುವಾರ ನಿವೃತ್ತರಾದ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಬದಲಿಗೆ  ಸಂಜೀವ್ ಖನ್ನಾ ನೇಮಕಗೊಂಡಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರ ಅಧಿಕಾರಾವಧಿಯು ಮೇ 13, 2025 ರವರೆಗೆ ಇರುತ್ತದೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ನ್ಯಾಯಮೂರ್ತಿ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದರು.

ಶುಕ್ರವಾರ ನ್ಯಾಯಮೂರ್ತಿ ಚಂದ್ರಚೂಡ್ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಕೊನೆಯ ಕೆಲಸದ ದಿನವಾಗಿದ್ದು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರು, ವಕೀಲರು ಮತ್ತು ಸಿಬ್ಬಂದಿ ಅವರಿಗೆ ಭಾವನಾತ್ಮಕ ಬೀಳ್ಕೊಟ್ಟರು.
Sanjeev Khanna as the 51st Chief Justice of the Supreme Court
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತದ ಜವಳಿ ಉದ್ಯಮಗಳಿಗೆ ಭಾರೀ ಹೊಡೆತ: ಟ್ರಂಪ್ ಏರಿಸಿದ ತೆರಿಗೆಯಿಂದಾಗಿ ಅಮೆಜಾನ್, ವಾಲ್ಮರ್ಟ್’ನಿಂದ ಆರ್ಡರ್’ಗೆ ಬ್ರೇಕ್ವಾಹನ ಖರೀದಿಗೆ ಸರ್ಕಾರದಿಂದ 4 ಲಕ್ಷ ಉಚಿತಶರ್ಟಿನ ಬಟನ್ ಸರಿಯಾಗಿ ಹಾಕಿಲ್ಲ ಎಂದು ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ;10 ಮಂದಿ ವಿರುದ್ಧ ಕೇಸುಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು'ಬ್ಯಾಕ್ ಟು ಊರು ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ' - ಸಂಸದ ಕ್ಯಾ. ಚೌಟದೇಶದ ಅತ್ಯಂತ ಕಿರಿಯ ಐಎಎಸ್ ಅಧಿಕಾರಿ ಆಸ್ತಾ ಸಿಂಗ್ ಯಶಸ್ಸಿನ ಕಥನಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿ ಹತ್ಯೆ.!ಕರ್ನಾಟಕ PGCET ಪರೀಕ್ಷೆ ಫಲಿತಾಂಶ ಪ್ರಕಟ.!ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ.!