LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ- ತುರ್ತು ಭೂಸ್ಪರ್ಶ

ಲಕ್ನೋ : ಅಹಮದಾಬಾದ್‌ನಲ್ಲಿ ವಿಮಾನ ದುರಂತ ಘಟನೆ ಸಂಭವಿಸಿದ ಬಳಿಕ ಇತರೇ ವಿಮಾನಗಳಲ್ಲೂ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ವರದಿಯಾಗುತ್ತಿದೆ.

ಅದೇ ರೀತಿ ಹಜ್‌ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಸೌದಿಯಾ ಏರ್‌ಲೈನ್ಸ್‌ ( ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನ ಚಕ್ರಗಳು ರನ್‌ವೇಗೆ ಇಳಿಯುತ್ತಿದ್ದಂತೆ ಟೈಯರ್‌ನಿಂದ ಬೆಂಕಿ ಕಿಡಿಗಳು ಚಿಮ್ಮಿದ್ದು, ದಟ್ಟ ಹೊಗೆ ಹೊಮ್ಮಿದೆ. ಅದೃಷ್ಟವಶಾತ್‌ ಯಾವುದೇ ದುರಂತ ಸಂಭವಿಸದೇ ನೂರಾರು ಯಾತ್ರಿಕರು, ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರ ವಿಡಿಯೋ ಕೂಡ ವೈರಲ್‌ ಆಗಿದೆ.

ಮೂಲಗಳ ಪ್ರಕಾರ, SV3112 ಸಂಖ್ಯೆಯ ವಿಮಾನ ಶನಿವಾರ ರಾತ್ರಿ 10:45ಕ್ಕೆ ಜೆಡ್ಡಾದಿಂದ 250 ಹಜ್ ಯಾತ್ರಿಕರನ್ನು ಕರೆದೊಯ್ಯುತ್ತಿತ್ತು, ಸಿಬ್ಬಂದಿಗಳೂ ಇದ್ದರು. ಹಜ್‌ಗೆ ಹೊರಟಿದ್ದ ವೇಳೆ ಬೆಳಗ್ಗೆ 6:30ರ ಸುಮಾರಿಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ತುರ್ತು ಭೂಸ್ಪರ್ಶ ಮಾಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026