ಹಿರಿಯ ಸಾಹಿತಿ ಜಿ.ಎಸ್. ಸಿದ್ದಲಿಂಗಯ್ಯ ನಿಧನ..!
ಬೆಂಗಳೂರು; ರಾಜ್ಯದ ಹಿರಿಯ ಸಾಹಿತಿ GS ಸಿದ್ದಲಿಂಗಯ್ಯ (94) ನಿಧನರಾಗಿದ್ದಾರೆ.
ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯ ಬಳಿಕ ಚಾಮರಾಜಪೇಟೆ ಲಿಂಗಾಯತ ರುದ್ರಭೂಮಿಯಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಸಿದ್ದಲಿಂಗಯ್ಯ ಬಸವ ಪ್ರಶಸ್ತಿ, ಕನ್ನಡ ರಾಜೋತ್ಸವ ಪ್ರಶಸ್ತಿ, ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ ಹಾಗೂ ಮಾಸ್ತಿ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.