Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ ತಯಾರಿ ಕುರಿತು ಗಂಭೀರ ಚರ್ಚೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್
ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ಪಕ್ಷದ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಾಗಾರದಲ್ಲಿ ಪಾಲ್ಗೊಂಡು ಪಕ್ಷದ ದ್ವೈವಾರ್ಷಿಕ ಚುನಾವಣೆ, ಸದಸ್ಯತ್ವ ಅಭಿಯಾನ, ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ ತಯಾರಿ, ವಿಧಾನಮಂಡಲ ಅಧಿವೇಶನ ಸೇರಿ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ