LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮದ್ವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ, ಆರ್ ಸಿಬಿ ಪ್ಲೇಯರ್ ಮೇಲೆ ದಾಖಲಾಯ್ತು ಎಫ್ಐಆರ್..!

ಗಾಜಿಯಾಬಾದ್: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಆಧಾರದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನ ಮೇಲೆ ಎಫ್ಐಆರ್ ದಾಖಲಾಗಿದೆ.

ಇಪ್ಪತ್ತೇಳು ವರ್ಷದ ಯಶ್ ದಯಾಳ್ ವಿರುದ್ಧ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತ್ರಸ್ತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೂಡಾ ದೂರನ್ನು ನೀಡಿದ್ದರು ಎನ್ನಲಾಗಿದೆ.

ಆಕೆ ನೀಡಿದ ದೂರಿನಲ್ಲಿ ನಾನು ಯಶ್ ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಶೋಷಣೆ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಈ ಬಾರಿ ಆರ್ ಸಿಬಿ ಗೆಲುವು ಸಾಧಿಸಲು ಎಡಗೈ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು.‌
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026