LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ರೂಮಿಗೆ ಕರೆದೊಯ್ದು ಆತನ ಖಾಸಗಿ ಅಂಗವನ್ನೇ ಕತ್ತರಿಸಿ ಅತ್ತಿಗೆ..?

K2kannadanews.in

Shocking News ಮಧ್ಯಪ್ರದೇಶ : ಇತ್ತೀಚೆಗೆ ದೇಶದಲ್ಲಿ ವಿಚಿತ್ರವಾದ ಅಫರಾದ ಘಟನೆಗೆಳು ಬೆಳಕಿಗೆ ಬರುತ್ತಿದ್ದು, ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ. ಇಲ್ಲೊಬ್ಬ ಮಹಿಳೆ ತನ್ನ ಮೈದುನನನ್ನು ಮನೆಗೆ ಕರೆದು, ರೂಮಿಗೆ ಕರೆದೊಯ್ದು ಆತನ ಖಾಸಗಿ ಅಂಗವನ್ನೇ ಕತ್ತರಿಸಿದ ವಿಚಿತ್ರ ಘಟನೆ ನಡೆದಿದೆ.

https://youtube.com/shorts/Hz4VaIN57P8?si=lDoyJ4faCOCw0WBS

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಬುಡಕಟ್ಟು ಪ್ರದೇಶವಾದ ವನಂಚಲ್ ಕುಸ್ಮಿಯಲ್ಲಿ ವಿಚಿತ್ರ ಘಟನೆ ನಡೆದಿದ್ದು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮಹಿಳೆ ಹಾಗೂ ಮೈದುನನ ನಡುವೆ ಜಮೀನಿಗೆ ವಿಚಾರಕ್ಕೆ ವಿವಾದವಿತ್ತು. ಭಿನ್ನಾಭಿಪ್ರಾಯ ಪರಿಹರಿಸುವ ನೆಪದಲ್ಲಿ ಮಹಿಳೆ ಮೈದುನನನ್ನು ಮನೆಗೆ ಆಹ್ವಾನಿಸಿ ತನ್ನ ಕೊಠಡಿಗೆ ಕರೆದೊಯ್ದಿದ್ದಾಳೆ. ಅಲ್ಲಿ ಆತನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ, ಖಾಸಗಿ ಅಂಗವನ್ನೇ ತುಂಡರಿಸಿದ್ದಾಳೆ. ತೀವ್ರ ನೋವಿನಿಂದ ವ್ಯಕ್ತಿ ನರಳುತ್ತಲೇ ವಿಚಾರವನ್ನು ಮನೆಯವರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದ್ದಾನೆ.

https://youtube.com/shorts/9548uP8M1P0?si=yCXhScX34HZqqDfw

ತೀವ್ರ ರಕ್ತಸ್ರಾವವಾಗುತ್ತಿದ್ದ ಕಾರಣ ಆತನನ್ನು ಆರಂಭದಲ್ಲಿ ಕಸ್ಮಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಬಳಿಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸಿಧಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದೂರು ದಾಖಲಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ ಮತ್ತು ಆರೋಪಿ ಮಹಿಳೆಯನ್ನು ತನಿಖೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST