LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!

ಬೆಂಗಳೂರು: ನಟಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ, ವಂಚನೆ ಪ್ರಕರಣದಲ್ಲಿ ನಟ ಮಡೆನೂರು ಮನು ಬಂಧನದಲ್ಲಿದ್ದಾರೆ. ಇಂದು 3ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಪೊಲೀಸರು ಆರೋಪಿಯನ್ನ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿ ಮನುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಿ ಆದೇಶಿಸಿದ್ದಾರೆ.

ಮೆಡಿಕಲ್‌ ಟೆಸ್ಟ್‌ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್‌ಗೆ  ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು ಮನು ಪರ ವಕೀಲರಿಗೆ ಕೆಲ ಪ್ರಶ್ನೆ ಕೇಳಿದರು. ಈ ಪ್ರಶ್ನೆಗೆ, ನನ್ನ ಕಕ್ಷಿದಾರರು ರಿಯಾಲಿಟಿ ಶೋನಲ್ಲಿ ಅಭಿನಯಿಸಿದ್ದಾರೆ. ಮದುವೆಯಾಗಿದೆ, ಆದರೆ ದೂರುದಾರೆ ಬೇರೆಯವರು ಎಂದು ಉತ್ತರ ನೀಡಿದರು. ದೂರುದಾರೆಗೆ ಮದುವೆ ಆಗಿದ್ಯಾ ಎಂದು ಕೇಳಿದ್ದಕ್ಕೆ ಸಂತ್ರಸ್ತೆಯ ಪರ ವಕೀಲೆ ಮೊಬೈಲ್‌ನಲ್ಲಿರುವ ಕೆಲ ವಿಡಿಯೋವನ್ನು ನ್ಯಾಯಾಲಯಕ್ಕೆ ನೀಡಿದರು. ಅಂತಿಮವಾಗಿ ಕೋರ್ಟ್‌ 14 ದಿನಗಳ ಕಾಲ ಮನುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಮನು ಇದೀಗ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿಗೆ ಶಿಫ್ಟ್ ಆಗಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026