K2kannadanews.in
ED attack ರಾಯಚೂರು : ವಾಲ್ಮೀಕಿ ನಿಗಮದ ಒಂದು 187 ಕೋಟಿ ಹಗರಣ ವಿಚಾರಕ್ಕೆ ಸಂಬಂಧಪಟ್ಟಂತೆ, ನಿನ್ನೆಯಿಂದ ಇಡೀ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವ, ಮಾಜಿ ಆಪ್ತ ಸಹಾಯಕ ಪಂಪಣ್ಣ ರಾಥೋಡ್ ಅವರನ್ನು, ಶಾಸಕ ಬಸನಗೌಡ ದದ್ದಲ್ ಮನೆಗೆ ಶಿಫ್ಟ್ ಮಾಡಿದ್ದಾರೆ ಇಡಿ ಅಧಿಕಾರಿಗಳು.
https://youtu.be/qloKxJ_khdM?si=-wf0J_XwYYT_7cVz
ಹೌದು ನಿಗಮದಲ್ಲಿ ನಡೆದ ಅವ್ಯವಹಾರ ವಿಚಾರಕ್ಕೆ ಸಂಬಂಧಪಟ್ಟಂತೆ, 55 ಲಕ್ಷ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಇಡೀ ಅಧಿಕಾರಿಗಳು, ನಗರದ ಆಜಾದ್ ನಗರದಲ್ಲಿರುವ ರಾಯಲ್ ಫೋರ್ಟ್, ಅಪಾರ್ಟ್ಮೆಂಟ್ ನಲ್ಲಿ ನಿನ್ನೆ ಬೆಳಗ್ಗೆ ಏಳು ಗಂಟೆಯಿಂದ ಇಂದು ಮಧ್ಯಾಹ್ನ 3 ಗಂಟೆಯವರೆಗೆ ಶೋಧಕಾರ್ಯ ನಡೆಸಿ, ಇದೀಗ ಹೆಚ್ಚಿನ ತನಿಖೆಗಾಗಿ ನಿಗಮದ ಅಧ್ಯಕ್ಷ ಬಸನಗೌಡ ಅವರ ಮನೆಗೆ ಶಿಫ್ಟ್ ಮಾಡಿ ಹೆಚ್ಚಿನ ತನಖೆ ಮಾಡುತ್ತಿದ್ದಾರೆ.