LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿಗ್ಗಾವಿ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆ 12,251 ಮತಗಳ ಮುನ್ನಡೆ

ಶಿಗ್ಗಾವಿ : 12ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗದ್ದು, ಕಾಂಗ್ರೆಸ್‌ ಭರ್ಜರಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆ 12,251 ಮತಗಳ ಮುನ್ನಡೆ ಸಾಧಿಸಿದ್ದಾರೆ. ಭರತ್‌ ಬೊಮ್ಮಾಯಿಗೆ ಭಾರೀ ಹಿನ್ನಡೆ ಭರತ್ ಬೊಮ್ಮಾಯಿ- 60,055 ಯಾಸೀರ್ ಖಾನ್ ಪಠಾಣ್- 72306
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST