LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

BBK11: ಬಿಗ್​ಬಾಸ್​ ಮನೆಯಿಂದ ಶೋಭಾ ಶೆಟ್ಟಿ ಔಟ್..!!

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ಸದ್ಯ 60ನೇ ದಿನಕ್ಕೆ ಕಾಲಿಟ್ಟಿದೆ. ಈ ಇಡೀ ವಾರ ಬಿಗ್​ಬಾಸ್​ ಸಾಮ್ರಾಜ್ಯವಾಗಿ ಬದಲಾಗಿತ್ತು. ಇದರ ಮಧ್ಯೆ ಬಿಗ್​ಬಾಸ್ ಸಾಮ್ರಾಜ್ಯದಿಂದ ಆಚೆ ಹೋಗಲು 7 ಪ್ರಜೆಗಳು ಶೋಭಾ ಶೆಟ್ಟಿ, ಗೋಲ್ಡ್​ ಸುರೇಶ್​, ತ್ರೀವಿಕ್ರಮ್​, ಶಿಶಿರ್​, ಭವ್ಯಾ, ಚೈತ್ರಾ ಕುಂದಾಪುರ ಹಾಗೂ ಐಶ್ವರ್ಯ ನಾಮಿನೇಟ್ ಆಗಿದ್ದರು.

ಸದ್ಯ ಕಿಚ್ಚನ ಪಂಚಾಯ್ತಿಯಲ್ಲಿ ಶನಿವಾರದ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಗೋಲ್ಡ್​ ಸುರೇಶ್​ ಹಾಗೂ ತ್ರೀವಿಕ್ರಮ್​ ಸೇಫ್​ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್‌ 11 ರಲ್ಲಿ ಯಾರೂ ಊಹಿಸಿರದ ಸ್ಪರ್ಧಿಯೇ‌ ಎಲಿಮಿನೇಟ್ ಆಗಿದ್ದಾರೆ. ವೈಲ್ಡ್‌ ಕಾರ್ಡ್‌‌ ಎಂಟ್ರಿ ಮೂಲಕ ಸದ್ದು ಮಾಡಿದ್ದ ಈ ಸ್ಪರ್ಧಿ ಮನೆಯಿಂದ ಆಚೆ ಬಂದಿದ್ದಾರೆ. ಹೌದು ವೈಲ್ಡ್​ ಕಾರ್ಡ್​ ಮೂಲಕ ಬಂದ ಶೋಭಾ ಶೆಟ್ಟಿ ಆರಂಭದಲ್ಲಿ ಸಖತ್ ಸದ್ದು ಮಾಡಿದ್ದರು.

ಆದರೆ ಈ ವಾರ ಪೂರ್ತಿ ಸೈಲೆಂಟ್‌ ಆಗಿದ್ದರು. ಎಲಿಮಿನೇಷನ್​ ಭಯ ಕೂಡ ಅವರನ್ನು ಕಾಡುತ್ತಿತ್ತು. ಸದ್ಯ ಶೋಭಾ ಶೆಟ್ಟಿ ಮನೆಯಿಂದ ಆಚೆ ಬಂದಿದ್ದಾರೆ. ಇಂದು ರಾತ್ರಿ ಪ್ರಸಾರವಾಗಲಿರುವ ಬಿಗ್ ಬಾಸ್ ಕನ್ನಡ ಸೀಸನ್‌ 11 ರ ವೀಕೆಂಡ್‌ ಸಂಚಿಕೆಯಲ್ಲಿ ನಟ ಸುದೀಪ್ ಮನೆಯಿಂದ ಎಲಿಮಿನೇಟ್‌ ಆಗುವ ಸ್ಪರ್ಧಿಯ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ'- ಲಕ್ಷ್ಮಿ ಹೆಬ್ಬಾಳ್ಕರ್ತೆಂಗಿನ ತೋಟದಲ್ಲಿ ಎಳನೀರು ಮುಟ್ಟಿದ್ದಕ್ಕೆ ಕೊಂದೇ ಬಿಟ್ಟರುಪ್ರಧಾನಿ ಜೊತೆಗೂಡಿ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ