LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧೂಮಪಾನಿಗಳಿಗೆ ಶಾಕ್ – 18 ರೂಪಾಯಿ ಸಿಗರೇಟ್ ಗೆ ಇನ್ನು 72 ರೂ.

ನವದೆಹಲಿ : ಧೂಮಪಾನ ಮಾಡುವವರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸಿಗರೇಟುಗಳ ಬೆಲೆಗಳು 18 ರೂಪಾಯಿ ಇದ್ದ ಸಿಗರೇಟ್ ಬೆಲೆ 72 ರೂಪಾಯಿ ಆಗಲಿದೆ. ಧೂಮಪಾನಿಗಳಿಗೆ ಈ ವಿಚಾರ ದೊಡ್ಡ ಶಾಕ್ ಕೊಟ್ಟಿದೆ. ಸಂಸತ್ತು ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025 ಅನ್ನು ಅಂಗೀಕರಿಸಿದೆ.

ಹೀಗಾಗಿ ತಂಬಾಕು ಉತ್ಪನ್ನಗಳ ಬೆಲೆ ಏರಿಕೆ ಆಗಲಿದೆ. ಇದೀಗ ಸಾಮಾಜಿಕ ಮಾಧ್ಯಮಗಳ ವರದಿಯಲ್ಲಿ ಒಂದು ಸಿಗರೇಟ್‌ ಬೆಲೆ ಬರೋಬ್ಬರಿ ₹18 ರಿಂದ ₹72 ರೂಪಾಯಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಇದು ಆಯಾ ಬ್ರ್ಯಾಂಡ್‌ಗಳ ಮೇಲೆ ಹೆಚ್ಚಾಗಲಿದೆ.

ಆದರೆ ಇದು ನಿರ್ಧಿಷ್ಟ ಬೆಲೆ ಎಂದು ಕೇಂದ್ರ ಸರ್ಕಾರ ಈವರೆಗೆ ಅಧಿಕೃತ ಮಾಹಿತಿ ನೀಡಿಲ್ಲವಾಗಿದೆ. ಡಿಸೆಂಬರ್ 2025ರಲ್ಲಿ ಅಂಗೀಕರಿಸಲಾದ ಪ್ರಮುಖ ತೆರಿಗೆ ಬದಲಾವಣೆಗಳ ನಂತರ ಭಾರತದಾದ್ಯಂತ ಸಿಗರೇಟ್ ಬೆಲೆಗಳು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕೇಂದ್ರ ಅಬಕಾರಿ (ತಿದ್ದುಪಡಿ) ಕಾಯ್ದೆ, 2025ರ ಅಡಿಯಲ್ಲಿ, ಹೊಸ ಅಬಕಾರಿ ರಚನೆಯನ್ನು ಪರಿಚಯಿಸಲಾಗಿದೆ. ಇದು ಅಸ್ತಿತ್ವದಲ್ಲಿರುವ GST ಪರಿಹಾರ ಸೆಸ್ ಅನ್ನು ಬದಲಿಸಿ 1,000 ಸ್ಟಿಕ್‌ಗಳಿಗೆ ₹11,000 ರಿಂದ ₹82,700 ರವರೆಗೆ ಸುಂಕಗಳನ್ನು ವಿಧಿಸುತ್ತದೆ.

ದೀರ್ಘ ಮತ್ತು ಪ್ರೀಮಿಯಂ ಸಿಗರೇಟ್ ಸ್ವರೂಪಗಳು ಅತ್ಯಂತ ದೊಡ್ಡ ಮೊತ್ತದ ಸುಂಕಗಳನ್ನು ಎದುರಿಸಬೇಕಾಗಬಹುದು ಎನ್ನಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026