ಎಸ್‌ಐ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ.!
ದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ 1,876 ಎಸ್‌ಐ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿದೆ.
BSF, CISF, CRPF, ITBP, SSB, ದೆಹಲಿ ಪೊಲೀಸ್ ಇಲಾಖೆಗಳಲ್ಲಿ ಅಭ್ಯರ್ಥಿಗಳನ್ನು ಭರ್ತಿ ಮಾಡಲಾಗುತ್ತದೆ. ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ssc.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.
CBT, PST, PET, ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.