LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆ

ಮೈಸೂರು : ಬೇನಾಮಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಸ್ಥರು ಜಮೀನು ಖರೀದಿ ಮಾಡಿದ್ದಾರೆ ಆರೋಪ ಮಾಡಿರುವ ದೂರುದಾರ ಸ್ನೇಹಮಯಿ‌ ಕೃಷ್ಣ ಮತ್ತಷ್ಟು ದಾಖಲೆಗಳನ್ನು ಬಿಡುಗಡೆ ಮಾಡಿ, ಹಲವು ಅನುಮಾನ ವ್ಯಕ್ತಪಡಿಸಿದ್ದಾರೆ.

ಭೂಪರಿವರ್ತನೆ ಆದೇಶದ ಬಳಿಕ ಗೇಣಿ ಮತ್ತು ಪಹಣಿ ಯಲ್ಲಿ ಮಾಲೀಕರ ಹೆಸರು ಬರುವಂತಿಲ್ಲ. ಬದಲಿಗೆ, ಎಮ್​.ಎ.ಖರಾಬು ಅಥವಾ ಅನ್ಯಕ್ರಾಂತ (ಭೂ ಪರಿವರ್ತನೆ) ಎಂದು ಉಲ್ಲೇಖಿಸಬೇಕು.

ಆದರೆ 2006 ಅನ್ಯಕ್ರಾಂತ ಆದೇಶವಾಗಿದ್ದರೂ ಮಾಲೀಕರ ಹೆಸರು ಪಹಣಿಯಲ್ಲಿ ಉಲ್ಲೇಖಿಸಲಾಗಿದೆ. ಈಗಲೂ ಕೃಷಿ ಭೂಮಿ ಎಂದು ಮಲ್ಲಿಕಾರ್ಜುನ ಸ್ವಾಮಿ ಹೆಸರು ಪಹಣಿಯಲ್ಲಿದೆ. ಕೃಷಿಭೂಮಿ ಎಂದು ದಾಖಲೆಗಳನ್ನು ನೋಂದಣಿ ಮಾಡಲಾಗಿದೆ. 2009-10ರಲ್ಲಿ ಭೂಸ್ವಾಧೀನದಿಂದ ಕೈಬಿಡಲಾಗಿದೆ ಎಂಬ ಉಲ್ಲೇಖವಿದೆ.

ಆದರೆ, ಅಂತಿಮ ಅಧಿಸೂಚನೆ ಹೊರಡಿಸಿದ 13 ವರ್ಷಗಳ ನಂತರ ಕೈಬಿಡಲಾಗಿದೆ. ಇದು ಹೇಗೆ ಸಾಧ್ಯವಾಗುತ್ತದೆ? ದೂರುದಾರ ಸ್ನೇಹಮಯಿ‌ ಕೃಷ್ಣ ಸಾಮಾಜಿಕ ಜಾಲತಾಣದ ಮೂಲಕ ಪ್ರಶ್ನಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಲವ್ ಜಿಹಾದ್ ಆರೋಪಿ ಅರೆಸ್ಟ್ಪ್ರಧಾನಿ ಮೋದಿ ವಿರುದ್ಧ ಹತ್ಯೆ ಸಂಚು? - ವೈರಲ್ ಆಗುತ್ತಿರುವ ನಿಗೂಢ ವರದಿಗಳು!ಐಎಎಸ್ ಆಯುಷಿ ದಬಾಸ್ ಯಶಸ್ಸಿನ ಕಥನನಿಮ್ಮ ಏಳಿಗೆ ಪ್ರಗತಿ ಸಹಿಸದ ಶತ್ರುಗಳಿಗೆ ಅಷ್ಟಮಂಡಲ ಹಾಕುವ ಕಪ್ಪು ಕವಡೆಗಳಿಂದ ಶತ್ರುನಾಶ ಸರಳ ತಂತ್ರ ಮಾಡಬಹುದು!ಕೆ.ಎಲ್.ಇ. ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ.!ಡಿಸೆಂಬರ್ ಅಥವಾ ಮಾರ್ಚ್‍ನಲ್ಲಿ ರಾಷ್ಟ್ರಮಟ್ಟದ: ಖೋ ಖೋ ಪಂದ್ಯಾವಳಿ: ದಿನೇಶ್ ಕೆ.ಶೆಟ್ಟಿವಚನ.: -ನಗೆಯ ಮಾರಿತಂದೆಪ್ರಚೋದನಕಾರಿ ಹೇಳಿಕೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್.!ಮಂಗಳೂರು: ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರ ರಕ್ಷಣೆ