Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Traveling Tips

ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಉಪಸ್ಥಿತರಿದ್ದರು.

ಇದೇ ವೇಳೆ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ವೇದಿಕೆಯಲ್ಲಿ ಭೇಟಿಯಾಗಿ, ಕುಶಲೋಪರಿ ವಿಚಾರಿಸಿದರು. ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ