LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ'- ಜಮೀರ್ ಅಹ್ಮದ್

ಕೊಪ್ಪಳ : ರಾಜ್ಯದಲ್ಲಿ ಸದ್ಯ ಸಿಎಂ ಖುರ್ಚಿ ಖಾಲಿ ಇಲ್ಲ. ಈ ಬಗ್ಗೆ ಚರ್ಚೆಯೂ ಅಗತ್ಯ ಇಲ್ಲ. ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಖುರ್ಚಿಯೂ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿರಬಹುದು. ಅದು ಅವರ ವೈಯಕ್ತಿಕ ಅಭಿಪ್ರಾಯ. ಆದರೆ ಕೆಪಿಸಿಸಿ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ ಎಂದು ಹೇಳಿದರು.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರ ಸ್ವಲ್ಪವೂ ಇಲ್ಲ. ಸಿದ್ದರಾಮಯ್ಯ ಅವರನ್ನು ಅಲುಗಾಡಿಸಿದರೆ ಕಾಂಗ್ರೆಸ್‌ಗೆ ತೊಂದರೆ ಆಗುತ್ತದೆ ಎಂದು ಬಿಜೆಪಿಗರು ಕಿರಿಕಿರಿ ಮಾಡುತ್ತಿದ್ದಾರೆ. ಇದೆಲ್ಲ ನಡೆಯುವುದಿಲ್ಲ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ ಖರೀದಿಗೆ ನೋದಣಿ ಪ್ರಾರಂಭ.!ಬೆಳ್ಳಂಬೆಳಗ್ಗೆ ಕೃಷಿ ಇಲಾಖೆ ಅಧಿಕಾರಿ ಎಡಿ ಚಂದ್ರಕಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ.!ದೆಹಲಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ14-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!ವಚನ.: -ಉರಿಲಿಂಗದೇವ  .!'ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ' - ಪರಿಶೀಲಿಸಲು ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ'ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ'-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ'ಸಿಎಂ ಕರೆದ ಭೋಜನ ಮೀಟಿಂಗ್‌ಗೂ, ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ' -ಪರಮೇಶ್ವರ್‌ಗಾಜಾ ಯುದ್ಧ ಅಂತ್ಯ: ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್