LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊದಲ ಮಗುವಿನ ನಿರೀಕ್ಷೆಯಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ ದಂಪತಿ

ಮುಂಬೈ: ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಫ್ಯಾನ್ಸ್ ಗೆ ಗುಡ್ ನ್ಯೂಸ್ ನೀಡಿದ್ದಾರೆ.

ಈ ಬಗ್ಗೆ ಸಿದ್ಧಾರ್ಥ್ ಹಾಗೂ ಕಿಯಾರಾ ದಂಪತಿ, 'ನಮ್ಮ ಜೀವನದ ಶ್ರೇಷ್ಠ ಉಡುಗೊರೆ ಶೀಘ್ರದಲ್ಲಿಯೇ ಬರಲಿದೆ' ಎಂದು ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸಿಹಿಸುದ್ದಿಯನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ದಂಪತಿ ಮಗುವಿನ ಪುಟ್ಟ ಶೂ ಫೋಟೋ ಶೇರ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ಸಿದ್ಧಾರ್ಥ್ ಹಾಗೂ ಕಿಯಾರ ದಂಪತಿಗೆ ಜಾಕ್ವೆಲಿನ್ ಫರ್ನಾಂಡಿಸ್, ರಾಶಿ ಖನ್ನಾ, ಏಕ್ತಾ ಕಪೂರ್, ಮನೀಶ್ ಮಲ್ಹೋತ್ರಾ, ಮನೀಶ್ ಪೌಲ್, ಸೋನಾಕ್ಷಿ ಸಿನ್ಹಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ತಿಳಿಸಿದ್ದಾರೆ. ಜೊತೆಗೆ ಫ್ಯಾನ್ಸ್ ಗಳು ಶುಭಕೋರುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಮಹಾರಾಷ್ಟ್ರದ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ!ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ!'ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡದಿದ್ದರೆ ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು'- ಸುಪ್ರೀಂಐಎಎಸ್ ಅಧಿಕಾರಿ ತೃಪ್ತಿ ಕಲ್ಹಾನ್ಸ್ ಸ್ಫೂರ್ತಿದಾಯಕ ಕಥೆದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 31-01-2026.!ದಾವಣಗೆರೆ ವಿವಿ 13 ನೇ ಘಟಿಕೋತ್ಸವ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಹೇಳಿದ್ದು.!ಇಂದಿನ ವಚನ:-ಜೇಡರ ದಾಸಿಮಯ್ಯಅವರ ವಚನ..!ಲ್ಯಾಂಡ್ ಲಾರ್ಡ್‌ ಭರವಸೆ ಮೂಡಿಸುವ ಸಿನಿಮಾ.!ಹೊಸದುರ್ಗ: ಫೆ.6 ರಿಂದ ಕುಂದೂರು ಗೊಲ್ಲರಹಟ್ಟಿಯಲ್ಲಿ ಶ್ರೀ ವೆಂಕಟೇಶ್ವರಸ್ವಾಮಿಯ ನೂತನ ಆಲಯ ಕಳಶಾರೋಹಣ.!ನಾಳೆ ಫೆ.01ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ