Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಐದು ವರ್ಷ ಕಾಲ ಸಿದ್ದು ಸಿಎಂ

 

ಮೈಸೂರು:
ಸಿದ್ದರಾಮಯ್ಯ ಅವರು ಪೂರ್ಣಾವಧಿಯವರೆಗೂ (ಐದು ವರ್ಷ) ‍ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಸೋಮವಾರ ಭೇಟಿಯಾಗಿ ಆಶೀರ್ವಾದ ಪಡೆದು ಕೆಲಹೊತ್ತು ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಲೋಕಸಭೆ ಚುನಾವಣೆ ಬಳಿಕವೂ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಚರ್ಚೆಯೇ ಆಗಿಲ್ಲ. ಸಿದ್ದರಾಮಯ್ಯ ಐದು ವರ್ಷಗಳೂ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಹಗರಣ, ಆರೋಗ್ಯ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳ ಹಗರಣಗಳ ಬಗ್ಗೆಯೂ ತನಿಖೆ ನಡೆಸುತ್ತೇವೆ. ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ. ನೊಂದವರಿಗೆ ನ್ಯಾಯ ಕೊಡಿಸುತ್ತೇವೆ ಎಂದು ಭರವಸೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ