LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ..!!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಕಾಣೆಯಾಗಿದ್ದಾರೆ.

ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅವರ ಮೊಬೈಲ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎಂದು ಹೇಳಲಾಗುತ್ತಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!ವಚನ: -ಆಯ್ದಕ್ಕಿ ಮಾರಯ್ಯ .!ದೇಶಾದ್ಯಂತ 10,277 ಬ್ಯಾಂಕಿಂಗ್ ವಲಯದಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ, ಡಿಗ್ರಿ ಆದವರು ಅರ್ಜಿ ಸಲ್ಲಿಸಿಶಿವಮೊಗ್ಗ:ರೈತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆIBPS ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ