LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶೀಘ್ರದಲ್ಲಿಯೇ 1200 PSI, 12000 ಪೋಲಿಸ್ ಸಿಬ್ಬಂದಿಗಳ ನೇಮಕ : ಗೃಹ ಸಚಿವ ಜಿ ಪರಮೇಶ್ವರ್

ಬೆಂಗಳೂರು : ಕಲಬುರ್ಗಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್, ಮುಂದಿನ 6-7 ತಿಂಗಳಲ್ಲಿ 1,200 PSI ಹಾಗೂ 10 ರಿಂದ 12 ಸಾವಿರ ಪೋಲಿಸ್ ಸಿಬ್ಬಂದಿಗಳ ( ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ ಎಂಬ ಹೇಳಿಕೆ ನೀಡಿದರು.

ಕರ್ನಾಟಕ ರಾಜ್ಯದಲ್ಲಿ ಸುಮಾರು 10 ರಿಂದ 12 ಸಾವಿರದಷ್ಟು ಪೋಲಿಸ್ ಸಿಬ್ಬಂದಿಗಳ ಕೊರತೆ ಇದ್ದು, ಅದನ್ನು ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ ಎಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.08 ರಂದು ಕನಕ ಜಯಂತಿ, ಕನಕಶ್ರೀ ಸೇವಾರತ್ನ ಪ್ರಶಸ್ತಿ, ಸಮಾಜದ ಸಾಧಕರಿಗೆ ಸನ್ಮಾನ ಬಿ.ಟಿ.ಜಗದೀಶ್.!ತಲೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಯುವಂತೆ ಮಾಡಲು ಸಾಧ್ಯವಿಲ್ಲ : ಅಣ್ಣಾಮಲೈಮಚ್ಚಿನಿಂದ ಕೊಚ್ಚಿ ಒಂದೇ ಕುಟುಂಬದ ಮೂವರನ್ನು ಕೊಂದು ವ್ಯಕ್ತಿ ಆತ್ಮಹತ್ಯೆವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಐಎಎಸ್ ಕೋಮಲ್ ಪುನಿಯಾ ಯಶಸ್ಸಿನ ಕಥನಅಂದುಕೊಂಡಂತೆ ಕೆಲಸ ಕಾರ್ಯಗಳು ಕ್ಷಣಾರ್ಧದಲ್ಲಿಯೇ ನೆರವೇರಬೇಕೆಂದರೆ ಈ ಒಂದೇ ಒಂದು ಬಲಿಷ್ಠ ತಾಂತ್ರಿಕ ಬೇರನ್ನು ನಿಮ್ಮ ಹತ್ತಿರ ಇಟ್ಟುಕೊಂಡು ನೋಡಿ ಸಾಕು!ಬಟ್ಟೆ ಒಗೆಯಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲು.!ಹಿರಿಯ ನಾಗರೀಕರಿಗೆ ಸಿಹಿ ಸುದ್ದಿ.!ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 02-11-2025 .!