LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಭಾಪತಿ ಬಸವರಾಜ್ ಹೊರಟ್ಟಿ ಎಫ್ಐಆರ್ ದಾಖಲಿಸಿದ ಅಧಿಕಾರಿಗಳಿಗೆ ನೋಟಿಸ್.!

ಧಾರವಾಡ : ರಾಜ್ಯ ಡಿಜಿ ಮತ್ತು ಐಜಿಪಿ ಹಾಗೂ ಧಾರವಾಡದ ಎಸ್ ಪಿ ಅವರಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ.

ಏಕೆಂದರೆ ಧಾರವಾಡದ ಅರುಣ ಹಿರೆಹಾಳ ನೀಡಿರುವ ದೂರಿನ ಮೇರೆಗೆ ನೋಟಿಸ್ ನೀಡಲಾಗಿದೆ. ಧಾರವಾಡ ಪೊಲೀಸ್ ವರಿಷ್ಠ ಅಧಿಕಾರಿ ಡಾ. ಗೋಪಾಲ್ ಬ್ಯಾಕೋಡ್ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಗೆ ನೋಟಿಸ್ ಜಾರಿ ಮಾಡಲಾಗಿದೆ ಕುದ್ದು ವಿಚಾರಣೆಗೆ ಹಾಜರಾಗುವಂತೆ ಎಸ್‌ಟಿ ಆಯೋಗ ಸೂಚನೆ ನೀಡಿದೆ. ಡಿಸೆಂಬರ್ 12ರಂದು ದೆಹಲಿಯ ಎಸ್ ಟಿ ಆಯೋಗದ ಕಚೇರಿಗೆ ಬರಲು ಸೂಚಿಸಿದೆ.

ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಿಶಿಷ್ಟ ಪಂಗಡದ ವಾಲ್ಮೀಕಿ ಮಠಕ್ಕೆ ಸೇರಿದ್ದು ಎನ್ನಲಾದ ಸಂಸ್ಥೆಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ಅಕ್ರಮ ಎಸಗಿದ್ದ ಆರೋಪ ಕೇಳಿ ಬಂದಿತ್ತು. 2022ರ ನವೆಂಬರ್ ನಲ್ಲಿ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಗಲಾಟೆ ನಡೆದಿತ್ತು. ಘಟನೆಯ ಸಂಬಂಧ ಎಫ್ಐಆರ್ ದಾಖಲಿಸಿಕೊಳ್ಳದ ಆರೋಪ ಕೇಳಿ ಬಂದಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!ಗ್ರಹ ದೋಷಗಳನ್ನು ನಿವಾರಿಸಿ, ಸರ್ವ ಕಾರ್ಯ ಸಿದ್ಧಿಸುವ ಶ್ರೀ ಪ್ರತ್ಯಂಗಿರಾ ದೇವಿ ಯಂತ್ರ ಪೂಜೆ.!ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲುಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಕೋಚಿಂಗ್ ಇಲ್ಲದೆ ಯುಪಿಎಸ್‌ಸಿ ಪರೀಕ್ಷೆ ಪಾಸಾದ ನಿವೇದಿತಾ ಶೆಟ್ಟಿದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..! 07-08-2025ವಚನ: -ಘಟ್ಟಿವಾಳಯ್ಯ .!ಧರ್ಮಸ್ಥಳದಲ್ಲಿ ಹೊಡೆದಾಟ : ನೇತ್ರಾವತಿ ಪಾಂಗಾಳ ಸಮೀಪ ಯೂಟ್ಯೂಬರ್ಸ್ ಮೇಲೆ ಹಲ್ಲೆಉತ್ತರಾಖಂಡದಲ್ಲಿ ಮೇಘಸ್ಫೋಟ; ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆ