LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶ್ರೀ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಎಸ್ಸೆನ್ ಸ್ಮಾರಕಕ್ಕೆ ಭೇಟಿ.!

 

ಚಿತ್ರದುರ್ಗ : ನಗರದ ಸೀಬಾರದ ಬಳಿಯಲ್ಲಿನ ಎಸ್ಸೆನ್ ಸ್ಮಾರಕಕ್ಕೆ ಶುಕ್ರವಾರ ಶ್ರೀಶೈಲ ಪೀಠದ ಜಗದ್ಗುರು ಶ್ರೀ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಭೇಟಿ ನೀಡಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಶ್ರೀಗಳು ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪರವರ ತಮ್ಮ ಅಧಿಕಾರದ ಅವಧಿಯಲ್ಲಿ ಮಾಡಿದ ವಿವಿಧ ಕಾರ್ಯಕ್ರಮಗಳ ಭಾವಚಿತ್ರವನ್ನು ವಿಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಎಸ್ಸೆನ್ ಸ್ಮಾರಕದ ಟ್ರಸ್ಟ್ನ ಗೌ.ಕಾರ್ಯದರ್ಶಿ ಹೆಚ್ ಹನುಮಂತಪ್ಪ, ಕೆ.ಇ.ಬಿ.ಷಣ್ಮುಖಪ್ಪ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ. ಕೆ.ತಾಜ್ಪೀರ್, ಪಂಚಮಸಾಲಿ ಸಮಾಜದ ಗುತ್ತಿನಾಡ್ ಪ್ರಕಾಶ್, ಹೇಮರೆಡ್ಡಿ ಮಲ್ಲಮ್ಮ ಸಮಾಜದ ಕಾರ್ಯದರ್ಶಿ ಡಿ ಟಿ ಶಿವನಂಜಪ್ಪ, ಶಿವಶಿಂಪಿ ಸಮಾಜದ ಇ.ಎಸ್. ಜಯದೇವಮೂರ್ತಿ, ಸಾಹಿತಿ ನಿರಂಜನ ದೇವರಮನೆ, ಬಸವರಾಜ ಶಾಸ್ತ್ರಿ, ವಿಶ್ವನಾಥ ಶಾಸ್ತ್ರಿ, ಪಂಚಪೀಠಗಳ ಪರಮಭಕ್ತ ಕೆ ಸಿರುದ್ರೇಶ್, ಗೌಳಿ ಸಮಾ ಜದ ಜಾಲಿಕಟ್ಟೆ  ರುದ್ರಪ್ಪ, ಲೋಕೇಶ್, ಬೃಹನ್ಮಠದ ಎಂ.ಜೆ.ರುದ್ರ ಮೂರ್ತಿ, ತವಂದಿ ರಾಜ, ಕೆ.ಸಿ. ಗುರು ಬಸವರಾಜು, ಸಿಬಾರದ ಸುತ್ತಮುತ್ತಲಿನ ಭಕ್ತರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026