Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

"ಶ್ರೀ ಮೃತ್ಯುಂಜಯ ಸಾಂಸ್ಕೃತಿಕ ಭವನವು ಘಟಪ್ರಭಾದ ಕಿರೀಟ ಎನಿಸಿದೆ"


       
ಘಟಪ್ರಭಾ., ಈ ಭಾಗದ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರ್ಮಿಕ ಸಾಮಾಜಿಕ ಆಧ್ಯಾತ್ಮಿಕ ಕಾರ್ಯಕ್ರಮಗಳ  ಆಚರಣೆಗಳಿಗೆ ಆಶ್ರಯ ತಾಣ ಮತ್ತು ಘಟಪ್ರಭಾದ ಮಧ್ಯವರ್ತಿ ಸ್ಥಳದಲ್ಲಿ ಇರುವ ಶ್ರೀ ಮೃತ್ಯುಂಜಯ ಸಾಂಸ್ಕೃತಿಕ ಭವನವು ಘಟಪ್ರಭಾದ ಕಿರೀಟ ಎನಿಸಿದೆ ಎಂದು ಘಟಪ್ರಭಾದ ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ ವಿ ಮಹಾಜನ ಹೇಳಿದರು.
      ಅವರು ಶಿವಾನುಭವ ಕೇಂದ್ರ ಮತ್ತು ಅಕ್ಕನ ಬಳಗಗಳ ಸಂಯುಕ್ತ ಆಶ್ರಯದಲ್ಲಿ, ಶ್ರೀ ಮೃತ್ಯುಂಜಯ ಸಾಂಸ್ಕೃತಿಕ ಭವನದಲ್ಲಿ ನಡೆದಿರುವ ಶರನನವರಾತ್ರಿ  ಉತ್ಸವದ ಅಂಗವಾಗಿ ನಡೆದ ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮದಲ್ಲಿ  ಸೋಮವಾರದಂದು  ಅತಿಥಿಗಳಾಗಿ  ಮಾತನಾಡಿದರು.

     ಕಾಂಗ್ರೆಸ್ ಮುಖಂಡ ಪ್ರಕಾಶ  ಡಾಂಗೆ ಮಾತನಾಡಿ ಈ ನವರಾತ್ರಿ ಉತ್ಸವ ಸರ್ವರಿಗೂ ಒಳ್ಳೆಯದು ಮಾಡಲಿ ಎಂದರು. ಅಕ್ಕನ ಬಳಗದ ಅಧ್ಯಕ್ಷೆ  ಶ್ರೀಮತಿ ಸುನಂದಾ ಖಡಬಡಿ, ಡಾ ಎಸ್ ಕೆ ಕೋಣಿನ ಮಾತನಾಡಿ  ಎಲ್ಲಾ ಗುರು ಹಿರಿಯರ  ಪೂಜ್ಯ ಶ್ರೀಗಳ ಮಾರ್ಗದರ್ಶನದಲ್ಲಿ ಘಟಪ್ರಭಾ ಮತ್ತು ಸುತ್ತಮುತ್ತಲಿನ ಹತ್ತು ಹಳ್ಳಿಗಳ ಮಂಗಲ ಕಾರ್ಯಗಳಿಗೆ ಆಸರೆ ಆಗಿದೆ ಆದ್ದರಿಂದ ಇದು ಘಟಪ್ರಭಾ ಭಾಗದ  ಕಿರೀಟ ಎನಿಸಿದೆ  ಎಂದರು. ಗುರುಬಸಯ್ಯಾ ಕರ್ಪೂರಮಠ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರೆ, ಶಂಕರಯ್ಯಾ ವಸ್ತ್ರದ, ಶಿವು ಮತ್ತು ಚನ್ನು  ಕರ್ಪೂರಮಠ ಸಹೋದರರು  ವೇದಿಕೆಯಲ್ಲಿದ್ದರು. ನೂರಾರು ಮಹಿಳೆಯರು ಕುಂಕುಮಾರ್ಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ