Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಬೆಳಗಾವಿಗೆ

news_1784269587_0_416.webp

 

ಬೆಳಗಾವಿ : ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಜು.18 ರ ಶನಿವಾರದಂದು ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ.

ಶ್ರೀಕೃಷ್ಣಮಠದ ಆವರಣದಲ್ಲಿರುವ ವಿದ್ಯಾರ್ಥಿ ನಿಲಯ 60 ವರ್ಷ ಹಳೆಯದಾಗಿದ್ದು ಪ್ರಸ್ತುತ ವಿದ್ಯಾರ್ಥಿ ನಿಲಯದ ಜೀರ್ಣೋದ್ದಾರದ ಬಗ್ಗೆ ಚರ್ಚೆ ನಡೆಸಲು ಸಭಾ ಕಾರ್ಯಕ್ರಮ ನಡೆಸಲಿದ್ದಾರೆ. ಕಾರಣ ಬೆಳಗಾವಿ ನಗರದ ಶ್ರೀಕೃಷ್ಣಮಠದ ಭಕ್ತರು ಹಾಗೂ ಶ್ರೀಪಾದಂಗಳವರ ಅಭಿಮಾನಿಗಳು ಸಂಜೆ 5 ಗಂಟೆಗೆ ಬೆಳಗಾವಿ ಆರ್ ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮಕ್ಕೆ ಆಗಮಿಸಿ ಅಗತ್ಯ- ಸಲಹೆ ಸೂಚನೆ ನೀಡುವಂತೆ ಕೋರಲಾಗಿದೆ. ಸಭಾ ಕಾರ್ಯಕ್ರಮದ ನಂತರ ಸಂಜೆ 7 ಗಂಟೆಗೆ ಶ್ರೀ ರಾಮ ವಿಠಲದೇವರ ತೊಟ್ಟಿಲು ಪೂಜೆ ಹಾಗೂ ತೀರ್ಥ ಪ್ರಸಾದ ಹಾಗೂ ಫಲ ಮಂತ್ರಾಕ್ಷತೆ ಇರಲಿದೆ.

ಹೆಚ್ಚಿನ ಮಾಹಿತಿಗಾಗಿ
ಶ್ರೀನಿವಾಸಾಚಾರ್ಯ ಹೊನ್ನಿದಿಬ್ಬ - ಮೊ.: 9886457735 ಮತ್ತು
ಗುರುರಾಜಾಚಾರ್ಯ ಜೋಶಿ - ಮೊ.: 9449420976 ಇಲ್ಲಿಗೆ ಸಂಪರ್ಕಿಸಬಹುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ