LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

SSC 3712 ಹುದ್ದೆಗಳಿಗೆ ನಾಳೆ ಅರ್ಜಿ ಸಲ್ಲಿಕೆ ಕೊನೆ ದಿನ

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಲೋವರ್‌  ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ. ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7, ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡ:ಪಿಯಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ https://ssc.gov.in/login
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST