PUC ಪಾಸ್ ಆದವರಿಗೆ SSC ಬಂಪರ್ ಉದ್ಯೋಗಾವಕಾಶ.!
ಬೆಂಗಳೂರು: PUC ಪಾಸ್ ಆದವರಿಗೆ SSC ಬಂಪರ್ ಉದ್ಯೋಗಾವಕಾಶಗಳನ್ನು ಒದಗಿಸಿದೆ. ಈ ನೇಮಕಾತಿಯ ಅಡಿಯಲ್ಲಿ, ಲೋವರ್ ಡಿವಿಜನಲ್ ಕ್ಲರ್ಕ್/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಮೇ 9 ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂ.8 ಕೊನೆಯ ದಿನ. SSC CHSL ಅಭ್ಯರ್ಥಿಯ ವಯಸ್ಸು 18 ರಿಂದ 27 ವರ್ಷಗಳ ನಡುವೆ ಇರಬೇಕು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.