LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

SSLC ಆಗಿರುವ ಮಹಿಳೆಯರಿಗೆ ಸರ್ಕಾರಿ ಕೆಲಸ- 216 ಹುದ್ದೆಗಳು

ಹುದ್ದೆಗಳ ವಿವರ ಹೀಗಿದೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಗಳ ಹೆಸರು: ಅಂಗನವಾಡಿ ಟೀಚರ್, ಅಂಗನವಾಡಿ ಸಹಾಯಕಿಯರುಕೆಲಸದ

ಸ್ಥಳ: ರಾಮನಗರ ಜಿಲ್ಲೆ

ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ https://karnemakaone.kar.nic.in/abcd/home.aspx

ಒಟ್ಟು ಹುದ್ದೆಗಳು: 216

ವಿದ್ಯಾರ್ಹತೆ: SSLC ಹಾಗೂ PUC

ವಯೋಮಿತಿ: 19 ರಿಂದ 35ಅರ್ಜಿಶುಲ್ಕ: ಈ ಹುದ್ದೆಗಳಿಗೆ ಅರ್ಜಿಶುಲ್ಕ ಇರೋದಿಲ್ಲ

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಹುದ್ದೆಗಳ ಸಂಖ್ಯೆ: ಅಂಗನವಾಡಿ ಕಾರ್ಯಕರ್ತೆಯರು 80  ಅಂಗನವಾಡಿ ಸಹಾಯಕಿಯರು : 136

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಪ್ರಾರಂಭಿಸಲಾಗಿದೆಕೊನೆಯ ದಿನಾಂಕ : 30- 09 – 2024

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ.! ಬೋಸರಾಜು.!ಫೆ. 13 ರಿಂದ 15ರವರೆಗೆ ಸಂತ ಸೇವಾಲಾಲರ 286ನೇ ಜಾತ್ರಾ ಮಹೋತ್ಸವ.!ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 19ನೇ ಕಂತು ಹಣ ಬಿಡುಗಡೆ ಯಾವಾಗ?ಮಹಾ ಕುಂಭಮೇಳ ಹಿನ್ನೆಲೆ ಬಿಹಾರದಲ್ಲಿ 45 ಕಿ.ಮೀ.ವರೆಗೆ ಸಂಚಾರ ದಟ್ಟಣೆರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆ