LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

SSLC ಪಾಸಾದವರಿಗೆ ಪವರ್‌ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆಗಳು :
* ಎಸ್‌ಎಸ್‌ಎಲ್‌ಸಿ / ಸಿಬಿಎಸ್‌ಇ / ಐಸಿಎಸ್‌ಇ ಮಂಡಳಿಯ 10ನೇ ತರಗತಿ ಪಾಸ್‌ ಆಗಿರಬೇಕು.

* ಬಾಹ್ಯ / ಮುಕ್ತ ವಿವಿ /ಮುಕ್ತ ಶಾಲೆಯ 10ನೇ ತರಗತಿ ಉತ್ತೀರ್ಣತೆಯನ್ನು ಪರಿಗಣಿಸಲಾಗುವುದಿಲ್ಲ.

ಮೆಸ್ಕಾಂ ಕಿರಿಯ ಪವರ್‌ಮ್ಯಾನ್ ಹುದ್ದೆಗೆ ವೇತನ ವಿವರ :

ವೇತನ ಶ್ರೇಣಿ – ರೂ. 28,550- 63000.

ಮೊದಲು 3 ವರ್ಷ ತರಬೇತಿ ಅವಧಿಯಲ್ಲಿ ಈ ಕೆಳಗಿನ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಮೊದಲನೇ ವರ್ಷ : Rs.17,000.
ಎರಡನೇ ವರ್ಷ: Rs.19,000.
ಮೂರನೇ ವರ್ಷ: Rs.21,000.

ವಯೋಮಿತಿ :
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಇತರೆ ಹಿಂದುಳಿದ ವರ್ಗದವರಿಗೆ 38 ವರ್ಷ ಮೀರಿರಬಾರದು. ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.

ಇನ್ನಿತರ ಅರ್ಹತೆಗಳು :

* ಕನ್ನಡದಲ್ಲಿ ಓದುವ / ಬರೆಯುವ ಜ್ಞಾನ ಹೊಂದಿರಬೇಕು.
* ತೃಪ್ತಿಕರ ನೇತ್ರದೃಷ್ಟಿಯನ್ನು ಹೊಂದಿರಬೇಕು.
* ತೃಪ್ತಿಕರ ದೇಹದಾರ್ಡ್ಯತೆ ಹೊಂದಿರಬೇಕು.

ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಅಕ್ಟೋಬರ್ 21
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST