LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊರಗುತ್ತಿಗೆ ಆಧಾರದ ಮೇಲೆ ಸ್ಟಾಫ್ ನರ್ಸ್ ಬೇಕಾಗಿದ್ದಾರೆ.! ಅರ್ಜಿ ಸಲ್ಲಿಸಬಹುದು

 

 

ಶಿವಮೊಗ್ಗ :  ಶಿವಮೊಗ್ಗ ತಾಲ್ಲೂಕು ಕೋಟೆ ರಸ್ತೆಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕಸಬಾ,ವಸತಿ ಶಾಲೆಯಲ್ಲಿ ಆರೋಗ್ಯ ಮೇಲ್ವಿಚಾರಣೆಗಾಗಿ ಸ್ಟಾಫ್ ನರ್ಸ್ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಸ್ಪಾಫ್ ನರ್ಸ್ ಹುದ್ದೆಗೆ ಜಿಎನ್ಎಂ ಅಥವಾ ಬಿಎಸ್ಸಿ ನರ್ಸಿಂಗ್ ಪದವಿಯನ್ನು ಪಡೆದ ಮಹಿಳಾ ಅಭ್ಯರ್ಥಿಗಳು ಡಿ.5 ರೊಳಗೆ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕಸಬಾ ಕೋಟೆ ರಸ್ತೆ ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಹೊರ ಸಂಪನ್ಮೂಲ ಏಜೆನ್ಸಿ ಮೂಲಕ ಇಎಸ್ಐ, ಪಿಎಫ್ ಕಟಾಯಿಸಿ ಮಾಸಿಕ ರೂ.13499/- ವೇತನ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ 9880238509 ಗೆ ಸಂಪರ್ಕಿಸಬಹುದಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ ..! 30-07-2025.!ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು, ದರಿದ್ರ ತನ ಕಂಡು ಬರುತ್ತದೆಯೇ?ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!