LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ





ಬಳ್ಳಾರಿ,ಜು.24

ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅ.01 ರಂದು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.

ರಾಜ್ಯ ಮಟ್ಟದಲ್ಲಿ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಅರ್ಹ ಹಿರಿಯ ನಾಗರಿಕರು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಿAದ ನಿಗದಿತ 1 ಮತ್ತು 2ರ ನಮೂನೆಯ ಅರ್ಜಿಯ ಎಲ್ಲಾ ಕಲಂಗಳನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 25 ರೊಳಗಾಗಿ ದ್ವಿಪ್ರತಿಯಲ್ಲಿ ಪ್ರಸ್ತಾವನೆಯನ್ನು ಕಚೇರಿಗೆ ಸಲ್ಲಿಸಬೇಕು.

ಮಾಹಿತಿಗಾಗಿ ವೆಬ್‌ಸೈಟ್ www.dwdsc.karnataka.gov.in ಗೆ ಭೇಟಿ ನೀಡಿ ಪರಿಶೀಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು