LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಾವಣಗೆರೆ: ನಗರದಲ್ಲಿ ರಾಜ್ಯಮಟ್ಟದ ನೃತ್ಯ ಪ್ರದರ್ಶನ.!

 

ದಾವಣಗೆರೆ: ದಾವಣಗೆರೆ ನಗರದ ಎಮ್. ಸಿ.ಸಿ. ಎ. ಬ್ಲಾಕ್ ನಲ್ಲಿರುವ ನಾಗಮ್ಮ ಕೇಶವಮರ‍್ತಿ ಸಭಾಂಗಣದಲ್ಲಿ ಇತ್ತಿಚಿಗೆ ನಡೆದ ವಿಶ್ವರೂಪಂ ಸ್ಟುಡಿಯೋ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರಾಜ್ಯಮಟ್ಟದ ನೃತ್ಯ ಪ್ರದರ್ಶನ ವನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಗಳಲ್ಲಿ ರಾಜ್ಯದ ಅನೇಕ ಜಿಲ್ಲೆಗಳಿಂದ ವಿವಿಧ ನೃತ್ಯ ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ ಕರ್ಯಕ್ರಮವನ್ನು ದಾವಣಗೆರೆ ಜಿಲ್ಲಾ ಕನ್ನಡ ಚಳುವಳಿ ನೂತನ ಜಿಲ್ಲಾ ಅಧ್ಯಕ್ಷರಾದ ಶಿವರತನ್ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಎಲ್ಲಾ ನೃತ್ಯಪಟುಗಳು ತಮ್ಮ ಪ್ರತಿಭೆ ತೋರಿಸಲಿಕ್ಕೆ ಇದು ಒಂದು ಉತ್ತಮ ವೇದಿಕೆಯಾಗಿದೆ ಸ್ಪರ್ಧೆ ಅಂದಮೇಲೆ ಸೋಲು ಗೆಲುವು ಸಾಮಾನ್ಯ ಹಾಗೂ ಈ ಸ್ಪರ್ಧೆಗೆ ಉತ್ತಮವಾದಂತ ತೀರ್ಪುಗಾರರು ಇರುವುದರಿಂದ  ಕಾರ್ಯಕ್ರಮ   ಉತ್ತಮವಾಗಿ ಯಶಸ್ವಿಯಾಗುತ್ತದೆ ಯಾರಿಗೂ ಸಂದೇಹ  ಬೇಡ ನಿಮ್ಮೆಲ್ಲರ ಬಹುಷ್ಯ  ಉತ್ತಮವಾಗಲಿ ಒಳ್ಳೆಯ ಪ್ರರ್ಧಶನನೀಡಿ ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಇವರೊಂದಿಗೆ ವರ‍್ತಾ ಇಲಾಖೆ ನಿವೃತ್ತ ನೌಕರ ರ‍್ವೋತ್ತಮ ಸೇವ ಪ್ರಶಸ್ತಿ ಪುರಸ್ಕೃತರಾದ. ಬಿ. ಎಸ್. ಬಸವರಾಜ್. ದಾ.ಹ. ಶಿವಕುಮಾರ್. ನೃತ್ಯ ಶಿಕ್ಷಕರು. ಹಾಗೂ ನೃತ್ಯ ಕ್ರೀಡಾಪಟುಗಳು ಆಯೋಜಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026