Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

12 ನೇ ತರಗತಿಯವರೆಗೆ*  ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು :  ಪ್ರಾಥಮಿಕ ತರಗತಿಯಿಂದ  12 ನೇ ತರಗತಿಯವರೆಗೆ  ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ  ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು  ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ ತಕರಾರಿಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. 

ಪ್ರಧಾನಿಗಳ ಹೇಳಿಕೆ ಸರಿಯಿಲ್ಲ..


ಪ್ರಧಾನಿ ನರೇಂದ್ರ ಮೋದಿಯವರು ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ್ದು ಈ  ಬಗ್ಗೆ ಕರ್ನಾಟಕದಲ್ಲಿಯೂ ಮಾಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ.  ಪ್ರಧಾನಿಗಳು ಹೇಳಿರುವುದು ಸರಿಯಾದ ಕ್ರಮವಲ್ಲ. ಅದಕ್ಕೆ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು. 

ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ*

ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಪ್ರಯಾಣ ಬೆಳಸುತ್ತೀರಾ ಎಂಬ  ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ ಎಂದರು.

ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸರಿಯಾಗಿ ನಿರ್ವಹಿಸಿಲ್ಲ

ನೀಟ್ ಪ್ರಶ್ನೆ ಪತ್ರಿಕೆ ಉತ್ತರ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾತನಾಡಿ ನೀಟ್ ಕೇಂದ್ರ ಸರ್ಕಾರ ಪರೀಕ್ಷೆಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ.ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ