Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸಂಚಾರಿ ವಿಜ್ಞಾನ ಪ್ರದರ್ಶನದಿಂದ ವಿದ್ಯಾರ್ಥಿಗಳಿಗೆ ಹೆಚ್ಚಲಿದೆ ವಿಜ್ಞಾನದ ಆಸಕ್ತಿ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಜು 11 : ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವಿಜ್ಞಾನಾಸಕ್ತಿ ಹಾಗೂ ಕಲಿಕಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಪಠ್ಯದ ಜೊತೆಗೆ ಸಂಚಾರಿ ಪ್ರಯೋಗಾಲಯಗಳು ಸಹಕಾರಿ ಎಂದು ವಿಜ್ಞಾನ ಶಿಕ್ಷಕಿ ರೂಪಾ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲಾಯಲ್ಲಿ ಸಂಚಾರಿ ವಿಜ್ಞಾನ ಪ್ರದರ್ಶನ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬೇಸಿಕ್ ಪ್ರಯೋಗಾಲಯ ಮಾತ್ರವಿದ್ದು, ವಿಜ್ಞಾನ ವಿದ್ಯಾರ್ಥಿಗಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ನೆರವಾಗಲು ವಿಶ್ವೇಶ್ವರಯ್ಯ ಕೈಗಾರಿಕಾ, ತಾಂತ್ರಿಕ ವಸ್ತು ಸಂಗ್ರಹಾಲಯ ವತಿಯಿಂದ ಸಂಚಾರಿ ವಿಜ್ಞಾನ ಪ್ರದರ್ಶನ ಪ್ರಯೋಗಾಲಯವನ್ನು ನಮ್ಮ ಶಾಲೆಗೆ ತಂದಿರುವುದು ನಮ್ಮ ಮಕ್ಕಳಿಗೆ ಅನುಕೂಲವಾಗಿದೆ ಎಂದರು.

ಸಂಚಾರಿ ವಿಜ್ಞಾನ ಪ್ರದರ್ಶನ ಪ್ರಯೋಗಾಲಯದ ಸಹಾಯಕ ಶಿಕ್ಷಣಾಧಿಕಾರಿ ವೀರೇಶ್

ಭಂಢಾರಿ ಮಾತನಾಡಿ, ನಮ್ಮ ಸಂಸ್ಥೆಯಿಂದ ಪ್ರತಿ ವರ್ಷ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಎರಡು ದಿನಗಳ ಕಾಲ ಸಂಚಾರಿ ಪ್ರಯೋಗಾಲಯ ಇರಲಿದೆ. ಪ್ರಸಕ್ತ ವರ್ಷದಲ್ಲಿ

ನಗರದ ಸರ್ಕಾರಿ ಪ್ರೌಢಶಾಲೆ ಮತ್ತು ಬಾಲಕಿಯರ ಪ್ರೌಢಶಾಲಯಲ್ಲಿ ಎರಡು ದಿನಗಳ ಕಾಲ ಇರಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂಧರ್ಭದಲ್ಲಿ ನಟರಾಜ್ ಎಂ.ಎನ್.ಆರ್, ವಿಜ್ಞಾನ ಶಿಕ್ಷಕ ನಾರಾಯಣಸ್ವಾಮಿ, ಜಿಬಿಟಿ , ಸುನಿತಾ ಪಾಟೀಲ್ ಹಾಗೂ ಸಂಚಾರಿ ಪ್ರಯೋಗಾಲಯ ಸಿಬ್ಬಂದಿ ಸಿದ್ಲಿಂಗೂ, ಮಂಜುನಾಥ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ