LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೋಮವಾರ ಈ ಮಂತ್ರಗಳನ್ನು ಹೇಳಿದ್ರೆ ಜೀವನದಲ್ಲಿ ಸಕ್ಸಸ್ ಗ್ಯಾರಂಟಿ!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಸನಾತನ ಧರ್ಮದಲ್ಲಿ, ಸೋಮವಾರವನ್ನು ದೇವರುಗಳ ದೇವನಾದ ಮಹಾದೇವನಿಗೆ ಸಮರ್ಪಿಸಲಾಗಿದೆ ಮತ್ತು ಈ ದಿನ ನೀರಿನಿಂದ ಪೂಜಿಸಲಾಗುತ್ತದೆ. ಅಂದರೆ ಜಲಾಭಿಷೇಕದ ಮೂಲಕ ಶಿವ ಪೂಜೆಯನ್ನು ಮಾಡಲಾಗುತ್ತದೆ. ಯಾವ ವ್ಯಕ್ತಿ ಶಿವನ ಆಶೀರ್ವಾದವನ್ನು ಪಡೆದುಕೊಂಡಿರುತ್ತಾನೋ ಆ ವ್ಯಕ್ತಿಯು ತನ್ನ ಜೀವನದಲ್ಲಿ ಯಾವುದೇ ದುಃಖ, ತೊಂದರೆ ಅಥವಾ ಅಡೆತಡೆಗಳನ್ನು ಎದುರಿಸುವುದಿಲ್ಲ ಎನ್ನುವ ನಂಬಿಕೆಯಿದೆಆದ್ದರಿಂದ, ಭಕ್ತರು ಶಿವನನ್ನು ಮೆಚ್ಚಿಸಲು ಮತ್ತು ಶಿವನ ಆಶೀರ್ವಾದವನ್ನು ಪಡೆಯಲು ಸೋಮವಾರದಂದು ಪೂಜೆ, ಆರಾಧನೆ, ಉಪವಾಸ ಹಾಗೂ ಮಂತ್ರಗಳನ್ನು ಪಠಿಸುತ್ತಾರೆ.

ಹಿಂದೂ ಧರ್ಮದಲ್ಲಿ, ಮಂತ್ರಗಳನ್ನು ಜಪಿಸದೆ, ಪಠಿಸದೆ ಯಾವ ಪೂಜೆಯೂ ಪೂರ್ಣಗೊಳ್ಳುವುದಿಲ್ಲ ಹಾಗಾಗಿಯೇ ಪೂಜೆಯಲ್ಲಿ ಮಂತ್ರ, ಶ್ಲೋಕಗಳು ಮುಖ್ಯವಾಗಿದ್ದು,ಅವುಗಳ ಪಠಣವನ್ನು ಮಾಡಿದ್ದರೆ ಅನೇಕ ಪುಣ್ಯ ಫಲಗಳು ಸಿಗುತ್ತದೆ. ಅದರಲ್ಲೂ ಶಿವಾರಾಧನೆಯ ವೇಳೆ ಈಶ್ವರ ಮಂತ್ರಗಳನ್ನು ಪಠಿಸಿದರೆ ಮಾತ್ರ ಪೂಜೆಯ ಸಂಪೂರ್ಣ ಫಲ ಸಿಗುತ್ತದೆ ಎಂದು ಧರ್ಮ ಶಾಸ್ತ್ರದಲ್ಲಿ ಹೇಳಲಾಗಿದೆ. ಅಲ್ಲದೆ, ಸೋಮವಾರದಂದು ಉಪವಾಸ ಮಾಡಿ ಈ ಮಂತ್ರಗಳನ್ನು ಜಪಿಸುವುದರಿಂದ ವ್ಯಕ್ತಿಯು ಶಿವನ ಅನುಗ್ರಹಕ್ಕೆ ಅರ್ಹನಾಗುತ್ತಾನೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಶಿವನ ಮೂಲ ಮಂತ್ರ:

"ಓಂ ನಮಃ ಶಿವಾಯ"

ಶಿವ ನಾಮಾವಳಿ ಮಂತ್ರ

ಶ್ರೀ ಶಿವಾಯ ನಮಃ

ಶ್ರೀ ಶಂಕರಾಯ ನಮಃ

ಶ್ರೀ ಮಹೇಶ್ವರಾಯ ನಮಃ

ಶ್ರೀ ಸಾಂಬಸದಾಶಿವಾಯ ನಮಃ

ಶ್ರೀ ರುದ್ರಾಯ ನಮಃ

ಓಂ ಪಾರ್ವತೀಪತಯೇ ನಮಃ

ಓಂ ನಮೋ ನೀಲಕಂಠಾಯ

ಶಿವನ ಇತರ ಮಂತ್ರಗಳು:

ಓಂ ಸಾಧೋ ಜಾತಯೇ ನಮಃ

ಓಂ ವಾಮ ದೇವಾಯ ನಮಃ

ಓಂ ಅಘೋರಾಯ ನಮಃ

ಓಂ ತತ್ಪುರುಷಾಯ ನಮಃ

ಓಂ ಈಶಾನಾಯ ನಮಃ

ಓಂ ಹ್ರೀಂ ಹ್ರೌಂ ನಮಃ ಶಿವಾಯ

ಸೋಮವಾರದಂದು ಶಿವನ ಈ ಮಂತ್ರಗಳನ್ನು ಪಠಿಸುವುದರಿಂದ ಎಲ್ಲಾ ರೀತಿಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

 

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026