LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುಹಾಸ್ ಶೆಟ್ಟಿ ಪ್ರಕರಣ: ತನಿಖೆಯನ್ನು NIAಗೆ ವರ್ಗಾಯಿಸಲು ಆಗ್ರಹ

ಮಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಒಲೈಕೆಯಿಂದ ಹಿಂದುಗಳ ಜೀವನ ದುಸ್ತರವಾಗಿದೆ.

ಜಿಲ್ಲೆಯಲ್ಲಿ ಮತಾಂಧರು ಹಿಂದು ಸಂಘಟನೆಯ ಕಾರ್ಯಕರ್ತರಾದ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆಗೈದು ಅಟ್ಟಹಾಸ ಮರೆದಿದ್ದಾರೆ ಇದಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ. ಇಂತಹ ಕ್ರಿಮಿನಲ್ ಸರ್ಕಾರದ ದಿಂದ ನ್ಯಾಯ ದೊರಕುವ, ಕೊಲೆಗಡುಕರಿಗೆ ಶಿಕ್ಷೆಯಾಗುವ ನಂಬಿಕೆ ಹಿಂದು ಸಮಾಜಕ್ಕಿಲ್ಲ, ತಕ್ಷಣ ಹತ್ಯೆ ಪ್ರಕರಣವನ್ನು ಎನ್.ಐ.ಎ. ಗೆ ವರ್ಗಾಯಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷರಾದ ಸತೀಶ್ ಕುಂಪಲ ಆಗ್ರಹ ವ್ಯಕ್ತಪಡಿಸಿದ್ದಾರೆ.

ಕಾನೂನು ಭಂಜಕರಿಗೆ ರಾಜಾರೋಷವಾಗಿ ಮೆರೆಯಲು ಅವಕಾಶ ನೀಡುತ್ತಿರುವ ಈ ಸರ್ಕಾರ ತೊಲಗಬೇಕು. ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಿಸಲು, ಸಂಘಟನೆ, ಪಕ್ಷದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಕಾಂಗ್ರೆಸ್‌ಗೆ ನೆಲೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಹೊರಟಿರುವುದು ಆತಂಕಕಾರಿಯಾಗಿದೆ. ಹಿಂದು ಸಮಾಜ ಒಟ್ಟಾಗಿ ಹೋರಾಡುವುವ ಅನಿವಾರ್ಯ ಪರಿಸ್ಥಿತಿಯಲ್ಲಿ ಇದ್ದೇವೆ ಎಂದು ಕುಂಪಲರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀವು ಮೆಟ್ರೋ ದಲ್ಲಿ ಓಡಾಡುವವರೆ, ? ಮುಂದಿನ ತಿಂಗಳಿಂದ ಮೆಟ್ರೋ ದರ ರೇಟ್.!ಸಣ್ಣಪುಟ್ಟ ಮನಸ್ತಾಪಗಳಿಂದ ಮೂರನೇ ವ್ಯಕ್ತಿ ಹಸ್ತಕ್ಷೇಪದಿಂದ ಭಿನ್ನಾಭಿಪ್ರಾಯದಿಂದ ನಿಮ್ಮಿಂದ ದೂರಾದಂತ ವ್ಯಕ್ತಿಗಳನ್ನು ಈ ರೀತಿಯಾಗಿ ನಿಮ್ಮ ಹತ್ತಿರ ಸೆಳೆಯಬಹುದು!ರೈಲ್ವೆ ಇಲಾಖೆಯಲ್ಲಿ 22,000 ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ2 ನೇ ರ‍್ಯಾಂಕ್ ಪಡೆದ ಅನಿಮೇಶ್ ಪ್ರಧಾನ್ ಸ್ಪೂರ್ತಿದಾಯಕ ಕಥೆಈ ಕಾರಣಕ್ಕೆ ಹಿರಿಯ ಐಎಎಸ್ ಪಂಕಜ್ ಕುಮಾರ್ ಪಾಂಡೆಯವರಿಗೆ ನೋಟಿಸ್.!ದೆಹಲಿ ಗಣರಾಜ್ಯೋತ್ಸವದಲ್ಲಿ ರಾಜ್ಯದ  ಸ್ತಬ್ಧಚಿತ್ರ : ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ .!ಬೇಕರಿ ಉತ್ಪನ್ನಗಳ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 23-01-2026 .!ಇಂದಿನ ವಚನ: -ಹಾವಿನಹಾಳ ಕಲ್ಲಯ್ಯ ಅವರ ವಚನ..!ಬೆಟ್ಟದನಾಗೇನಹಳ್ಳಿಯಲ್ಲಿ ಸರ್ಕಾರಿ ಮಾಂಟೇಸ್ಸರಿ ಪ್ರಾರಂಭೋತ್ಸವ