LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುಹಾಸ್ ಶೆಟ್ಟಿ ಹತ್ಯೆ ವಿಚಾರ: ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕಾನೂನಿನ ಪ್ರಕಾರ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು :ಮಂಗಳೂರಿನಲ್ಲಿ ಕೊಲೆ ಆದವನು ರೌಡಿ ಶೀಟರ್ ಎನ್ನಲಾಗುತ್ತಿದೆ. ಸಮಗ್ರ ತನಿಖೆಗೆ ಸೂಚನೆ ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದು, ಪದೇಪದೇ ಕೋಮು ಗಲಭೆಗಳಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು , ಕೊಲೆ ಗೀಡಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ (ಕಾನೂನು ಸುವ್ಯವಸ್ಥೆ) ವರೊಂದಿಗೆ ಮಾತನಾಡಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಿದೆ.

ಮನುಷ್ಯನ ಪ್ರಾಣ ಬಹಳ ಮುಖ್ಯ. ಕೂಡಲೇ ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ಕ ರಾಶಿಫಲ 2026: ಈ ವರ್ಷ ಕರ್ಕ ರಾಶಿಯವರಿಗೆ ಏನೆಲ್ಲಾ ಶುಭವಿದೆ?ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 06-01-2026 .!ಇಂದಿನ ವಚನ - -ಗಾವುದಿ ಮಾಚಯ್ಯ  !ದಾವಣಗೆರೆ ; ನಾಳೆ  ಈ ಭಾಗಗಳಲ್ಲಿ ವಿದ್ಯುತ್ ಇರಲ್ಲ.!ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲ ಕಾಂಗ್ರೆಸ್​​ ಕಾರ್ಯಕರ್ತ ರೋಶಾ.!ಸಜ್ಜನಕೆರೆ : ಹೆಣ್ಣು ನಿಜವಾದ ಆರ್ಥಿಕ ತಜ್ಞೆ : ಈಶ್ವರಾನಂದಪುರಿ ಶ್ರೀ ಬಣ್ಣನೆಬಿ.ವಿಮಲಾಕ್ಷಿಗೆ “ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ” ಪ್ರದಾನಸ್ವ ಉದ್ಯೋಗ ನೆರವಿಗೆ ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ..!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆಕನ್ನಡದ ‘ ತಿಥಿ’ ಸಿನಿಮಾದಲ್ಲಿ ಅಭಿನಯಸಿದ್ದ  ‘ಸೆಂಚೂರಿ ಗೌಡ’ನಿಧನ.!