LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆತ್ಮಾಹುತಿ ಬಾಂಬ್ ದಾಳಿ: ತಾಲಿಬಾನ್ ಸಚಿವ ಸಾವು

ಇಸ್ಲಾಮಾಬಾದ್‌: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಬುಧವಾರ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಿರಾಶ್ರಿತರ ಸಚಿವ ಮತ್ತು ಇತರ ಇಬ್ಬರು ಮೃತಪಟ್ಟಿದ್ದಾರೆ.

ಅಧಿಕಾರಿಗಳು ಈ ಮಾಹಿತಿ ತಿಳಿಸಿದ್ದು, ಸಚಿವಾಲಯದ ಒಳಗೆ ಸಂಭವಿಸಿದ ಸ್ಫೋಟದಲ್ಲಿ ನಿರಾಶ್ರಿತರ ಸಚಿವ ಖಲೀಲ್ ಹಕ್ಕಾನಿ ಸಾವಿಗೀಡಾಗಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕವು ಹಕ್ಕಾನಿಯನ್ನು ಭಯೋತ್ಪಾದಕ ಎಂದು ಘೋಷಿಸಿತ್ತು. ಆತನ ಸುಳಿವು ನೀಡಿದರೆ, ಅಥವಾ ಹುಡುಕಿಕೊಟ್ಟರೆ $5 ಮಿಲಿಯನ್ ಬಹುಮಾನ ನೀಡುವುದಾಗಿ ಘೋಷಿಸಿತ್ತು.

ಮಸೀದಿಯಲ್ಲಿ ನಡೆದ ಈ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಹೊತ್ತುಕೊಂಡಿದೆ. ಖಲೀಲ್ ಹಕ್ಕಾನಿ ಮಧ್ಯಾಹ್ನ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಡುತ್ತಿದ್ದಾಗ ಸ್ಫೋಟ ಸಂಭವಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್