LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬರುವ ಡಿಸೆಂಬರ್ ತಿಂಗಳು ಅಚ್ಚರಿ.! ಡಿಕೆಶಿ ಮುಖ್ಯ ಮಂತ್ರಿ ಆಗ್ತಾರೆ.!

 

ಬೆಂಗಳೂರು:. ನಾನು ರಕ್ತದಲ್ಲಿ ಬರೆದುಕೊಡುತ್ತೇನೆ. ಡಿ.ಕೆ.ಶಿವಕುಮಾರ್ ಡಿಸೆಂಬರ್ ಅಂತ್ಯದೊಳಗೆ ಸಿಎಂ ಆಗ್ತಾರೆ ಮುಖ್ಯಮಂತ್ರಿಯಾಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಡಿದ ಶಾಸಕ ಬಸವರಾಜ್ ಶಿವಗಂಗಾ, ಡಿಸೆಂಬರ್ ಅಂತ್ಯದೊಳಗೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ. ಮುಂದಿನ 5 ವರ್ಷಗಳ ಕಾಲ ಅವರೇ ಸಿಎಂ ಆಗಿ ಇರಲಿದ್ದಾರೆ. ಅಂದರೆ ಒಟ್ಟು ಏಳೂವರೆ ವರ್ಷ ಅವರು ಅಧಿಕಾರಲ್ಲಿ ಇರುತ್ತಾರೆ ಎಂದು ಹೇಳಿದರು.

ನಮಗೆ ಬೇರೆ ಪಕ್ಷದ ಶಾಸಕರ ಅಗತ್ಯವಿಲ್ಲ. ನಮ್ಮ ಪಕ್ಷದಲ್ಲಿಯೇ ಬೇಕಾದಷ್ಟು ಶಾಸಕರಿದ್ದಾರೆ. ಹೈಕಮಾಂಡ್ ಮೊದಲು ಕೆ.ಎನ್.ರಾಜಣ್ಣ ಅವರ ಬಾಯಿ ಮುಚ್ಚಿಸಬೇಕು. ಹೈಕಮಾಂಡ್ ನಾಯಕರಿಗೆ ಎಲ್ಲವೂ ಗೊತ್ತು. ಡಿ.ಕೆ.ಶಿವಕುಮಾರ್ ಕಾರ್ಯವೈಖರಿ ಹೇಗಿದೆ ಎಂಬುದನ್ನು ಗಮನಿಸಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಹಣ ಖರ್ಚು ಮಾಡಿದ್ದಾರೆ. ಪಕ್ಷ ಸಂಘಟನೆಯ ಕಾರ್ಯ ಯಾವರೀತಿಯಲ್ಲಿ ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಿದ್ದಾರೆ. 140 ಶಾಸಕರ ಬೆಂಬಲದೊಂದಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ. ಪಕ್ಷಕ್ಕಾಗಿ ದುಡಿದ ಡಿ.ಕೆ.ಶಿವಕುಮಾರ್ ಅವರಿಗೆ ನ್ಯಾಯಸಿಗದಿದ್ದರೆ ನಾವೆಲ್ಲ 70 ಶಾಸಕರು ವೇಸ್ಟ್. ಬರೆದಿಟ್ಟುಕೊಳ್ಳಿ ಡಿಸೆಂಬರ್ ನಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಖಚಿತ ಎಂದು ಹೇಳಿದರು.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಸ್ಪೋಟ ಪ್ರಕರಣ: ಯಾವುದೇ ಪುರಾವೆಗಳಿಲ್ಲ; ಮೂವರು ವೈದ್ಯರು ಸೇರಿ ನಾಲ್ವರನ್ನು ಬಿಡುಗಡೆ ಮಾಡಿದ NIAಮಕ್ಕಾದಲ್ಲಿ ಭೀಕರ ಅಪಘಾತ : 42 ಭಾರತೀಯ ಉಮ್ರಾ ಯಾತ್ರಿಕರು ದುರ್ಮರಣಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!! 250 ಸಿಮ್ ಬಳಸಿ 300 ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿದ್ದ ಖದೀಮರು ಅರೆಸ್ಟ್ಚಲನಚಿತ್ರಗಳಲ್ಲಿ ಸಾಹಿತ್ಯದ ಸ್ಪರ್ಶ ಬಿ.ಎಲ್.ವೇಣು ಅವರ ಸೃಜನಶೀಲತೆ: ಡಾ. ಡಾ.ಬಂಜಗೆರೆ ಜಯಪ್ರಕಾಶ್ಮದುವೆಗೆ 1 ಗಂಟೆ ಮುಂಚೆ ಸೀರೆ ವಿಚಾರಕ್ಕೆ ವಧುವನ್ನು ಕೊಂದ ವರ !22 ಲಕ್ಷ ಸಂಬಳದ ಉದ್ಯೋಗ ತೊರೆದು ಐಎಎಸ್ ಅಧಿಕಾರಿಯಾದ ಅಂಕಿತಾ ಪನ್ವಾರ್‌ನಿಮ್ಮ ಸಂಗಾತಿ ನಡುವೆ ಶಾಂತಿಭಂಗ ತರುವ `ಮದ್ಯ ಪ್ರೇಮಿ ಉಚ್ಟಾಟಣ ತಂತ್ರ'.!ಸಿಬಿಎಸ್‌ಇ 15 ಸಾವಿರ ಶಿಕ್ಷಕರು, ಬೋಧಕೇತರ ಹುದ್ದೆಗಳ ನೇಮಕಾತಿಗೆ ಚಾಲನೆ.!ಶ್ರೀಅಯ್ಯಪ್ಪ ಸ್ವಾಮಿ ದೇವಸ್ಥಾನ: 26ನೇ ವರ್ಷದ  ಅನ್ನದಾನದ.!ವಚನ: -ಅಕ್ಕಮಹಾದೇವಿ