ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!
ದಾವಣಗೆರೆ : ಹೌದು ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿ ಈ ಒಂದು ಘಟನೆ ಸಂಭವಿಸಿದೆ.
ಮಾಚಿಗೊಂಡನಹಳ್ಳಿಯ ಯಶವಂತ ನಾಯಕ (24) ನೇಣಿಗೆ ಶರಣಾದ ಯುವಕ ಎಂದು ತಿಳಿದುಬಂದಿದೆ. ಮನೆ ಜಪ್ತಿ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿಗಳು ಯುವಕನಿಗೆ ಬೆದರಿಕೆ ಹಾಕಿದ್ದರು. ಫೈನಾನ್ಸಿ ಒಂದರಲ್ಲಿ ಯಶವಂತ ಐದು ಲಕ್ಷ ರೂಪಾಯಿ ಸಾಲ ಪಡೆದಿದ್ದ.
ಸುನಿಲ್ ನಾಯಕ್ ಎನ್ನುವವರ ಬಳಿ ಯಶವಂತ 40,000 ಸಾಲ ಮಾಡಿದ್ದ ಹಣ ವಾಪಸ್ ನೀಡದಿದ್ದಕ್ಕೆ ಸುನಿಲ್ ನಾಯಕ ಗಲಾಟೆ ಮಾಡಿದ್ದಾನೆ. ಹೀಗಾಗಿ ಡೆತ್ ನೋಟ್ ಬರೆದಿಟ್ಟು ಯಶವಂತ ನಾಯಕ ನಿನಗೆ ಶರಣಾಗಿದ್ದಾನೆ ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಗೆ ದೂರಿ ನೀಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.