Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಸೆ.14ರಂದು ಸ್ವಚ್ಚತಾ ಹೀ ಸೇವಾ ಪ್ರಾಕ್ಷಿಕ ಕಾರ್ಯಕ್ರಮ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಸೆ.14 ರಂದು ಬೆಳಿಗ್ಗೆ 10.30ಕ್ಕೆ ಸ್ವಚ್ಚತಾ ಹೀ ಸೇವಾ ಪ್ರಾಕ್ಷಿಕ-2024 ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಸೆ.14 ರಿಂದ ಅ.02ರವರೆಗೆ ‘ಸ್ವಚ್ಚತೆಯ ಸಹಭಾಗಿತ್ವ ಮತ್ತು ಸ್ವಚ್ಚತೆ ಸೇವೆ ಒಂದೇ ನಮ್ಮ ಗುರಿ’ ಎಂಬ ಶೀರ್ಷಿಕೆಯಡಿ ನಗರದಾದ್ಯಂತ ಶ್ರಮದಾನ, ಆಂದೋಲನ ಸಫಾಯಿಮಿತ್ರ ಸುರಕ್ಷಾ ಶಿಬಿರ, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಬೀದಿಬದಿ, ವಾಣಿಜ್ಯ ಪ್ರದೇಶದ ವ್ಯಾಪಾರಸ್ಥರಿಗೆ ಏಕಬಳಿಕೆ ಪ್ಲಾಸ್ಟಿಕ್ ಸ್ವಚ್ಚತೆ ಅರಿವು, ಕಸ ವಿಲೇವಾರಿ ಬಗ್ಗೆ ಅರಿವು ಮೂಡಿಸಲಾಗುವುದು.

ಉದ್ಘಾಟನೆ ಸಮಾರಂಭದಲ್ಲಿ ಸಚಿವರು, ಶಾಸಕರು, ನಗರಸಭೆ ಅಧ್ಯಕ್ಷರು, ಸದಸ್ಯರು, ಇತರೆ ಗಣ್ಯರು, ನಗರದಲ್ಲಿನ ಎನ್.ಜಿ.ಓ, ಆರ್.ಡಬ್ಲ್ಯ.ಎ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳು ಪಾಲ್ಗೊಳ್ಳಲಿವೆ.

ಸಾರ್ವಜನಿಕರು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗದ ದಸರಾ: ಶರಣ ಸಂಸ್ಕೃತಿಯ ಜನೋತ್ಸವ:ಮಂಗಳೂರಿನ ದಸರಾ; ಶಾರದಾ ಮಹೋತ್ಸವದಿಂದ ಜನೋತ್ಸವದವರೆಗೆ:… ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ-ರಮೇಶ್ ಬಾಬುನವರಾತ್ರಿ ಪ್ರಯುಕ್ತ ಅಂಭಾ ಭವಾನಿ ದೇವಿಗೆ ವಿಶೇಷ ಅಲಂಕಾರಹಾಡುಹಗಲೆ ವೃದ್ದೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಕಳ್ಳಛಲವಾದಿ ಗುರುಪೀಠದಲ್ಲಿ ಪ್ರತಿ ತಿಂಗಳ ಮೂರನೆ ಶನಿವಾರದಂದು ಆರೋಗ್ಯ ತಪಾಸಣೆ ಶಿಬಿರ ಆಗ್ನೇಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಕ್ಷ್ಮಿಕಾಂತ್ ಎಸ್.ಯಾದವ್ ಮತ ನೀಡಲು ಮನವಿಸಂವಿಧಾನದ ಮೌಲ್ಯ ಎತ್ತಿಹಿಡಿಯಲು ಸಿಜೆಐ ಸೂರ್ಯಕಾಂತ್ ಹಾಗೂ ಡಿಕೆಶಿ ಕರೆಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್' ಸಂಚಿಗೆ ರಕ್ತ ಕುದಿಯುತ್ತಿಲ್ಲವೇ?: ಹೆಚ್.ಡಿ. ಕುಮಾರಸ್ವಾಮಿ