LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಸ್ವಾಮೀಜಿ ಅರೆಸ್ಟ್..!

 

ಬಾಗಲಕೋಟೆ; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಬಾಗಲಕೋಟೆಯ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಬಂಧಿಸಲಾಗಿದೆ.

ಮೇ.13 ರಂದು ಬಾಲಕಿಯನ್ನು ಲಾಡ್ಜ್ ಗೆ ಕರೆದೊಯ್ದು 2 ದಿನಗಳವರೆಗೆ ಅತ್ಯಾಚಾರ ಎಸಗಿ ನಂತರ ಬಾಗಲಕೋಟೆಯ ಮಹಾಲಿಂಗಪುರ ಬಸ್‌ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಪೊಲೀಸರು ಸ್ವಾಮೀಜಿ ವಿರುದ್ಧ ಪೋಕ್ಸ ಕೇಸ್ ದಾಖಲಿಸಿದ್ದಾರೆ. ಅಲ್ಲದೇ ಆರೋಪಿ ಸ್ವಾಮೀಜಿಯನ್ನು ಇದೀಗ ಬಂಧಿಸಿದ್ದಾರೆ.!

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮನ್ನ ಬಿಟ್ಟು ಬೇರೆ ಯಾರನ್ನು ಪ್ರೀತಿ ಮಾಡಲು ಸಾಧ್ಯವಾಗುವುದಿಲ್ಲ ಲಿಂಬೆ ಹಣ್ಣಿನಿಂದ ಈ ತಂತ್ರ ಮಾಡಿಇಂದನ ವಚನ -ಡಕ್ಕೆಯ ಬೊಮ್ಮಣ್ಣ ಅವರದುಎಲ್ಲ ವಸ್ತುಗಳನ್ನು ಮಿತವಾಗಿ ಬಳಕೆ ಕಡಿಮೆ ಮಾಡಿ.!: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ಮಹಾಲಕ್ಷ್ಮಿ ಶ್ರೀ ಯಂತ್ರ ಪೂಜೆ – ಜೀವನದಲ್ಲಿ ಸಮೃದ್ಧಿಯ ಹೊಸ ಆರಂಭ .!ಸಿಇಟಿ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಖುಷಿ ಸಮಾಚಾರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 12-05-2026ಸಿದ್ಧಶಿಲಾ ಲೋಕಕ್ಕೆ ಸಚಿವ ಡಿ.ಸುಧಾಕರ್ ಪಯಣ ಅಂತಿಮ ದರ್ಶನ ಪಡೆದ ಗಣ್ಯರು.!ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಇಂದನ ವಚನ ಅಂಬಿಗರ ಚೌಡಯ್ಯ  ಅವರದುಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!