LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ

ಬೆಂಗಳೂರು,ಮೇ .22 : ಮೈಸೂರು ಸ್ಯಾಂಡಲ್ ಸೋಪ್‌ನ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಗೆ ಸರ್ಕಾರ ನೇಮಕ ಮಾಡಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಅಕೃತ ಆದೇಶ ಹೊರಡಿಸಿದೆ.
ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಗೆ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಇದಕ್ಕೆ ಅವರಿಗೆ  6.2 ಕೋಟಿ ಸಂಭಾವನೆ ನೀಡಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST